ಕೊರೋನ ಎರಡನೇ ಅಲೆ ದೇಶಾದ್ಯಂತ ಅಟ್ಟಹಾಸ ಮೆರೆದಾಗ ಕರ್ನಾಟಕದಲ್ಲಿ ಸಮಾಜ ಸೇವೆಗಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ಅಧೀನದಲ್ಲಿ ರಚಿಸಲಾದ ‘ಸಹಾಯ್’ ಎಂಬ ತುರ್ತು ಸೇವಾ ಸನ್ನದ್ಧ ತಂಡವು ರಾಜ್ಯಾದ್ಯಂತ ವಿವಿಧ ರೀತಿಯ ಸೇವೆ ಮಾಡಿ ಜಾತಿ ಧರ್ಮ ಭೇದವಿಲ್ಲದೆ ಸಮಾಜದ ಪ್ರಶಂಸೆಗೆ ಪಾತ್ರವಾಗಿದ್ದು, ಇದರ ‘ಸಹಾಯ್ ಎಲೈಟ್ ಅಲಯನ್ಸ್’ ರಚನೆಯು 28-05-2021 ರಂದು ಶುಕ್ರವಾರ 8 ಗಂಟೆಗೆ ನಡೆಯಲಿದೆ.
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಾಧ್ಯಕ್ಷ ಮುಫ್ತಿ ಅನ್ವರ್ ಅಲಿ ರವರು ಅಧ್ಯಕ್ಷತೆ ವಹಿಸಲಿದ್ದು, ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ ಪಿ ಉಸ್ತಾದ್ ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಖಾಝಿ ಸಯ್ಯಿದ್ ಫಝಲ್ ತಂಙಳ್ ಕೂರತ್, ಖಾಝಿ ಮಾಣಿ ಉಸ್ತಾದ್, ಕೊಡಗು ಸಹಾಯಕ ಖಾಝಿ ಮಹ್ಮೂದ್ ಮುಸ್ಲಿಯಾರ್, ಕಾವಳಕಟ್ಟೆ ಹಝ್ರತ್ ಸಹಿತವಿರುವ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಲ್ಲದೆ ಎಸ್.ವೈ.ಎಸ್, ಎಸ್.ಜೆ.ಎಂ, ಕೆಸಿಎಫ್ INC ನಾಯಕರು, ಎಸ್.ಎಂ.ಎ, ಎಸ್ಸೆಸ್ಸೆಫ್ ಇದರ ರಾಜ್ಯ ನಾಯಕರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಕೆ.ಎಂ ಶಾಫಿ ಸಅದಿ ಬೆಂಗಳೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ