ಭಾರತದಲ್ಲಿ ನೀಡುತ್ತಿರುವ Covishield ಲಸಿಕೆಯು ವಿದೇಶದಲ್ಲಿ ಅದರಲ್ಲೂ ಮುಖ್ಯವಾಗಿ ಸೌದಿ ಅರೇಬಿಯಾದಲ್ಲಿ AstraZeneca ಎಂದು ಗುರುತಿಸಲ್ಪಡುತ್ತಿದೆ. ಇದರಿಂದಾಗಿ ಪ್ರಮಾಣ ಪತ್ರದಲ್ಲಿ AstraZeneca ಎಂದು ನಮೂದಿಸದಿದ್ದರೆ ಅನಿವಾಸಿಗರು ಸಂಕಷ್ಟಕ್ಕೊಳಗಾಗಬಹುದಾಗಿದೆ.
ಈ ಕಾರಣಕ್ಕಾಗಿ ಕೇರಳ ಸರಕಾರವು ಕೋವಿಡ್ ಲಸಿಕೆ ಪಡೆದ ಪ್ರವಾಸಿಗಳಿಗೆ ಪ್ರತ್ಯೇಕ ಪ್ರಮಾಣ ಪತ್ರವನ್ನು ನೀಡುತ್ತಿದ್ದಾರೆ. ಅದರಲ್ಲಿ ಲಸಿಕೆ ಪಡೆದವರ ಗುರುತಿನ ದಾಖಲೆಯಾಗಿ ಪಾಸ್ಪೋರ್ಟ್ ಸಂಖ್ಯೆನ್ನು ನಮೂದಿಸಲಾಗುತ್ತಿದೆ.
ಇದರಂತೆ ಕರ್ನಾಟಕದಲ್ಲೂ ಇದೇ ಮಾದರಿಯಲ್ಲಿ ಪ್ರಮಾಣ ಪತ್ರ ನೀಡಬೇಕೆಂದು ಅನಿವಾಸಿ ಭಾರತೀಯ ಸಮಿತಿ ಮಾಜಿ ಉಪಾಧ್ಯಕ್ಷೆಯರಾದ ಡಾ| ಆರತಿಕೃಷ್ಣ ರವರು ರಾಜ್ಯ ಉಪ ಮುಖ್ಯಮಂತ್ರಿಗಳಾದ ಡಾ| ಅಶ್ವಥ್ ನಾರಾಯಣ್ ರವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ