ಎಸ್ ಎಸ್ ಎಫ್ ಕರ್ನಾಟಕ ರಾಜ್ಯ ಸಮಿತಿಯು ರಾಜ್ಯದಾದ್ಯಂತ ಜಿಲ್ಲಾಮಟ್ಟದಲ್ಲಿ ಮುತಅಲ್ಲಿಮರಿಗಾಗಿ ಅಧ್ಯಾತ್ಮಿಕ ನಾಯಕ ಶೈಖ್ ಝೈನುದ್ಧೀನ್ ಮಖ್ದೂಂ(ರ) ರವರ ಸ್ಮರಣಾರ್ಥ ಹಮ್ಮಿಕೊಂಡಿರುವ “ಮಖ್ದೂಮಿಯ ಸಮ್ಮಿಟ್” ನಾಳೆಯಿಂದ ಪ್ರಾರಂಭವಾಗಲಿದೆ.

ಜಿಲ್ಲೆಯ ಸುಮಾರು 300 ಮುತಅಲ್ಲಿಮರು ಭಾಗವಹಿಸುವ ಈ ಕಾರ್ಯಕ್ರಮವು ಜೂನ್ ತಿಂಗಳ 11, 18, 25 ದಿನಾಂಕಗಳಲ್ಲಿ ವಿವಿಧ ವಿದ್ವಾಂಸರ ತರಗತಿಗಳೊಂದಿಗೆ ನಡೆಯಲಿದೆ ಎಂದು SSF ಜಿಲ್ಲಾ ದಅವಾ ಕಾರ್ಯದರ್ಶಿ ರಫೀಕ್ ಲತೀಫಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ