ಶಿರ್ವ: SYS ಹಾಗೂ SSF ಶಿರ್ವ ತೋಪನಂಗಡಿ ಸಹಾಯ್ ತಂಡದಿಂದ ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟೈಝರ್ ಸಿಂಪಡಣೆ ಕಾರ್ಯಕ್ರಮವು
ತಾ-12-06-2021 ರಂದು ನಡೆಯಿತು.
ಸಾರ್ವಜನಿಕ ಸ್ಥಳಗಳಾದ ಸಮುದಾಯ ಆರೋಗ್ಯ ಕೇಂದ್ರ, ಅಂಚೆ ಕಚೇರಿ, ಪೋಲಿಸ್ ಠಾಣೆ, ಬಸ್ಸು ತಂಗುದಾಣ, ಪೆಟ್ರೋಲ್ ಬಂಕ್, ಬ್ಯಾಂಕ್ ಗಳ ATM ಗಳ ಬಳಿ, ಕ್ಲಿನಿಕ್ ಹಾಗೂ ಎಲ್ಲಾ ಮೆಡಿಕಲ್ ಗಳ ಬಳಿ ಸಹಾಯ್ ತಂಡದ ವತಿಯಿಂದ ಸ್ಯಾನಿಟೈಝರ್ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಹುಸೇನಬ್ಬ ಶಿರ್ವ, ಶರೀಫ್, ಅಮೀರುದ್ದೀನ್ ಬಾ ಹಸನಿ,ಹಮೀದ್, ಆರೀಫ್, ಖಾಲಿದ್, ಇಜಾಝ್, ರಫೀಕ್, ಅಶ್ರಫ್, ಝಬೇರ್ ಅಲಿ, ಅಶ್ಫಾಕ್,ಮಾಝೀನ್,ತೌಫೀಕ್, ಲತೀಫ್ ಸಹಕರಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ