ಜನವರಿ 1:ಮರಿಕ್ಕಳಕ್ಕೆ ಸಯ್ಯಿದ್ ಕೂರತ್ ತಂಙಳ್

ಮೊಂಟೆಪದವು:ಎಸ್.ವೈ.ಎಸ್ ಮರಿಕ್ಕಳ ಬ್ರಾಂಚ್ ವತಿಯಿಂದ ದಿಕ್ರ್ ವಾರ್ಷಿಕ ಕಾರ್ಯಕರ್ಮವು ಖಾಝಿ ಶೈಖುನಾ ಬೇಕಲ್ ಉಸ್ತಾದರ ಅಧ್ಯಕ್ಷತೆಯಲ್ಲಿ ಜನವರಿ 1 ಸೋಮವಾರ ಸಂಜೆ 6:00 ಗಂಟೆಗೆ ಮರಿಕ್ಕಳ ಜುಮ್ಮಾ ಮಸ್ಜಿದ್ ವಠಾರದಲ್ಲಿ ನಡೆಯಲಿರುವುದು.

ದ.ಕ ಜಿಲ್ಲಾ ಸಂಯುಕ್ತ ಖಾಝಿ ಅಸಯ್ಯದ್ ಪಝಲ್ ಕೋಯಮ್ಮ ತಂಙಳ್ ಕೂರತ್ ಧಿಕ್ರ್ ಮಜ್ಲಿಸ್ ಗೆ ನೇತೃತ್ವ ನೀಡಲಿದ್ದಾರೆ.ಮರಿಕ್ಕಳ ಖತೀಬ್ ಅಬ್ಬಾಸ್ ಸಖಾಫಿ ಮಡಿಕೇರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಸದರ್ ಉಸ್ತಾದ್ ಝೈನುಲ್ ಆಬಿದ್ ಸಖಾಫಿ ಮುಲಾರ್ ಪಟ್ಣ, ಮುಅಲ್ಲಿಂ ರಮಳಾನ್ ಮದನಿ ಕಂಬಳಬೆಟ್ಟು,ಜಮಾಅತ್ ಉಪಾಧ್ಯಕ್ಷ ಅಬ್ಬಾಸ್ ಕೊಡಂಚಿಲ್,ಪ್ರಧಾನ ಕಾರ್ಯದರ್ಶಿ ಎನ್.ಎಚ್ ಅಬ್ಬಾಸ್ ಚಂದಹಿತ್ತಿಲು,ಕೋಶಾಧಿಕಾರಿ ಹನೀಫ್ ಚಂದಹಿತ್ತಿಲು,ಎಸ್.ವೈ.ಎಸ್ ಮರಿಕ್ಕಳ ಬ್ರಾಂಚ್ ಅಧ್ಯಕ್ಷ ಆಲಿಕುಂಞಿ ಅಗಲ್ತಬೆಟ್ಟು ಮುಂತಾದವರು ಭಾಗವಹಿಸಲಿದ್ದಾರೆ ಎಂದು ಎಸ್.ವೈ.ಎಸ್ ಮರಿಕ್ಕಳ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಹಮೀದ್ ಮಜಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!