ಹಾಸನ,ಜೂನ್.16:ಎಸ್.ಎಸ್.ಎಫ್ ಹಾಸನ ಜಿಲ್ಲೆಯ ವಿಸ್ಡಮ್ ಟೀಮಿನ ವತಿಯಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಅವರ ಮುಂದಿನ ಭವಿಷ್ಯದ ಏಳಿಗೆಗಾಗಿ “Career Plus” ಕಾರ್ಯಾಗಾರವನ್ನು ಜಿಲ್ಲಾ ವಿಸ್ಡಮ್ ಕಾರ್ಯದರ್ಶಿ ಅನ್ವರ್ ಅಸ್ಅದಿಯವರ ಅಧ್ಯಕ್ಷತೆಯಲ್ಲಿ ದಿನಾಂಕ 20/06/2021 ರಂದು 11.00AM ಗಂಟೆಗೆ ಝೂಮ್ ಮೂಲಕ ಆನ್ಲೈನ್ ನಲ್ಲಿ ನಡೆಯಲಿದೆ.
ಈ ಕಾರ್ಯಗಾರವನ್ನು ರಾಜ್ಯ ವಿಸ್ಡಮ್ ಕಾರ್ಯದರ್ಶಿ ಎನ್.ಸಿ ರಹೀಮ್ ರವರು ಉದ್ಘಾಟಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಅಹಮ್ಮದ್ ನೌಜಲ್, ಎಂ(ಲೆಕ್ಕ ಪರಿಶೋಧಕರು,PWD
ಮಂಗಳೂರು)ಹಾಗೂಅಬ್ದುಲ್ ರಜಾಕ್,ಕಾಪು(ಪೊಲೀಸ್ ಇಲಾಖೆ) ಭಾಗವಹಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ