ಸುರತ್ಕಲ್ ಜೂ 20 : ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಸಮಿತಿಯು ಜೂನ್ 19 ಹಾಗೂ 20 ಹಮ್ಮಿಕೊಂಡ ಎರಡು ದಿನಗಳ ಆನ್ ಲೈನ್ “ತಹ್ಸೀನ್” ಎಂಬ ಮುತಅಲ್ಲಿಮರಿಗಾಗಿ ಆಯೋಜಿಸಲಾದ ಕಾರ್ಯಕ್ರಮವು ಡಿವಿಷನ್ ಅಧ್ಯಕ್ಷರಾದ ಹನೀಫ್ ಅಹ್ಸನಿ ಕಾಮಿಲ್ ಸಖಾಫಿ ಶೇಡಿಗುರಿಯವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಸಮಾಪ್ತಿಗೊಂಡಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಮರ್ಕಝ್ ಮುದರ್ರಿಸ್ ಮುಹಮ್ಮದ್ ಸಖಾಫಿ ಪರವೂರ್ ಮಲಪ್ಪುರಂ, ಹಾಗೂ ಎಸ್ಸೆಸ್ಸೆಫ್ ದ.ಕ. ಜಿಲ್ಲಾ ವೆಸ್ಟ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ, ವಿವಿಧ ವಿಷಯಗಳಲ್ಲಿ ತರಗತಿ ನಡೆಸಿದರು.
ಮುಖ್ಯ ಅತಿಥಿಗಳಾಗಿ ಎಸ್ಸೆಸ್ಸೆಫ್ ದ.ಕ. ಜಿಲ್ಲಾ ವೆಸ್ಟ್ ದಅವಾ ಕಾರ್ಯದರ್ಶಿ ಆರೀಫ್ ಝುಹುರಿ ಮುಕ್ಕ, ಎಸ್ಸೆಸ್ಸೆಫ್ ದ.ಕ. ಜಿಲ್ಲಾ ವೆಸ್ಟ್ ದಅವಾ ಕನ್ವೀನರ್ ಉಮರುಲ್ ಫಾರೂಕ್ ಸಖಾಫಿ ಕಾಟಿಪಳ್ಳ, ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೈದರ್ 4ನೇ ಬ್ಲಾಕ್ ಕಾಟಿಪಳ್ಳ, ಎಸ್ಸೆಸ್ಸೆಫ್ ದ.ಕ. ವೆಸ್ಟ್ ಜಿಲ್ಲಾ ಸದಸ್ಯ ರಫೀಕ್ 3ನೇ ಬ್ಲಾಕ್, ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತನ್ಸೀರ್ 4ನೇ ಬ್ಲಾಕ್, ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಫೈನಾನ್ಸ್ ಸೆಕ್ರೆಟರಿ ತೌಸೀಫ್ ಬದ್ರಿಯ ನಗರ ಹಾಗೂ ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಕಾರ್ಯಕಾರಿಣಿ ಸಮಿತಿ ಸದಸ್ಯರೂ ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ದಅವಾ ಕಾರ್ಯದರ್ಶಿ ಮುಹಮ್ಮದ್ ಸಿನಾನ್ ಸಖಾಫಿ 3ನೇ ಬ್ಲಾಕ್ ಸ್ವಾಗತಿಸಿ, ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ದಅವಾ ಕನ್ವೀನರ್ ರವೂಫ್ ಹಿಮಮಿ ಹಳೆಯಂಗಡಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ