ಮುಡಿಪು: ದಿನಾಂಕ:26.06.2021ರಂದು ವಿಶ್ವ ಅಂತರಾಷ್ಟ್ರೀಯ ಮಾದಕ ಪದಾರ್ಥ ಸೇವನೆ ನಿಷೇಧ ದಿನದ ಪ್ರಯುಕ್ತ ಜಾಗೃತಿ ಅಭಿಯಾನ ಕಾರ್ಯಕ್ರಮವು ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ವತಿಯಿಂದ ಮುಡಿಪು ಡಿವಿಷನ್ ಯೂಟ್ಯೂಬ್ ಚಾನೆಲ್ ನಲ್ಲಿ ಇಂದು ರಾತ್ರಿ 8 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಬಹು! ಇಬ್ರಾಹಿಂ ಅಹ್ಸನಿ ಮಂಜನಾಡಿ ದುಆ ನೆರವೇರಿಸಲಿದ್ದಾರೆ
ಬಹು ! ಮನ್ಸೂರ್ ಹಿಮಮಿ ಅಧ್ಯಕ್ಷತೆ ವಹಿಸಲಿರುವರು.
ಎಸ್ಸೆಸ್ಸೆಫ್ ದ.ಕ ಜಿಲ್ಲಾ(ವೆಸ್ಟ್) ಕ್ಯಾಂಪಸ್ ಕಾರ್ಯದರ್ಶಿಯಾದ ಝುಹೈರ್ ಮಾಸ್ಟರ್ ಬಜ್ಪೆ ಕಾರ್ಯಕ್ರಮ ವನ್ನು ಉದ್ಘಾಟಿಸಲಿರುವರು.
ಬಂಟ್ವಾಳ ಪೋಲಿಸ್ ಠಾಣಾ ಸಬ್ ಇನ್ಸ್‌ಪೆಕ್ಟರ್ ಪ್ರಸನ್ನ .ಎಮ್.ಎಸ್ ಮಾದಕ ದ್ರವ್ಯ ಮುಕ್ತ ಸಮಾಜದ ಏಲಿಗೆಯನ್ನು ಉದ್ದೇಶಿಸಿ ವಿಷಯ ಮಂಡಿಸಲಿರುವರು.
ಈ ಕಾರ್ಯಕ್ರಮದಲ್ಲಿ ರಾಜ್ಯ ,ಜಿಲ್ಲಾ ಸಹಿತವಿರುವ ಹಲವಾರು ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಪ್ರ.ಕಾರ್ಯದರ್ಶಿ ನೌಷಾದ್ ಮದನಿ ಎಚ್.ಕಲ್ಲು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ