SSF ದಕ್ಷಿಣ ಕನ್ನಡ ಈಷ್ಟ್ ಜಿಲ್ಲೆಯ ವತಿಯಿಂದ ಆಧ್ಯಾತ್ಮಿಕ ಪ್ರಭೆ ಝೈನುದ್ದೀನ್ ಮಖ್ದೂಮ್ ರಲಿಯಲ್ಲಾಹು ಅನ್ಹುರವರ ಹೆಸರಿನಲ್ಲಿ “ಮಖ್ದೂಮಿಯಾ ಸಮ್ಮಿಟ್” ಎಂಬ 3 ದಿನಗಳ “online ಮುತಅಲ್ಲಿಮ್ ಸಂಗಮ” 2021 ಜೂನ್ 17,18,19 ರಂದು Youtube ಚಾನೆಲ್ ನಲ್ಲಿ ನಡೆಯಿತು.
ಜೂನ್ 17, ಗುರುವಾರದಂದು ಸಂಜೆ 4.30 ಯಿಂದ 6 ಗಂಟೆಗಳ ವರೆಗೆ ನಡೆದ ಕಾರ್ಯಕ್ರಮದಲ್ಲಿ ತರಬೇತುದಾರರಾಗಿ ರಾಜ್ಯ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ತೋಕೆ ಮುಹ್ಯದ್ದೀನ್ ಕಾಮಿಲ್ ಸಖಾಫಿ ಉಸ್ತಾದ್ “ವಿಧ್ವಾಂಸರ ಜೀವನ” ಎಂಬ ವಿಷಯದಲ್ಲಿ ಮಾತನಾಡಿದರು. ಜೂನ್ 18 ರಂದು ರಾತ್ರಿ 7.30-8.30pm ರ ವರೆಗೆ ನಡೆದ ಎರಡನೇ ದಿನದ ತರಬೇತಿಯಲ್ಲಿ ರಾಜ್ಯ SYS ನೇತಾರರಾದ GM ಮುಹಮ್ಮದ್ ಕಾಮಿಲ್ ಸಖಾಫಿ ಉಸ್ತಾದರು “ದಅವಾ ಸಂಘಟನೆಯಲ್ಲಿ ಸಕ್ರಿಯತೆ ಎಂಬ ವಿಷಯದಲ್ಲಿ ಮಾತನಾಡಿದರು.
ಜೂನ್ 19 ರ ಮೂರನೇ ದಿನದಂದು ರಾತ್ರಿ 8-10 ರವರೆಗೆ “ಇಮಾಂ ಗಝ್ಝಾಲಿ ರ.ಅ ವೀಕ್ಷಣೆಯಲ್ಲಿ ಮುತ ಅಲ್ಲಿಮರು” ಎಂಬ ವಿಷಯದಲ್ಲಿ ಲೇಖಕ ಇಸ್ಮಾಯಿಲ್ ಸಅದಿ ಅಲ್ ಅಫ್ಲಲಿ ಮಾಚಾರ್ ಉಸ್ತಾದರು ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಈಷ್ಟ್ ಜಿಲ್ಲಾಧ್ಯಕ್ಷ GK ಅಮ್ಜದಿ ಸುಳ್ಯ,ಅಸ್ಸಯ್ಯದ್ ಶಿಹಾಬುದ್ದೀನ್ ತಙಳ್ ಮದಕ, ಖಾಸಿಂ ಮದನಿ ಕರಾಯ,SSF ರಾಜ್ಯ ಅಧ್ಯಕ್ಷ ಅಬ್ದುಲ್ ಲತೀಫ್ ಸಅದಿ,ಶೈಖುನಾ ಕನ್ಯಾನ ಉಸ್ತಾದ್,KM ಮುಸ್ತಫ ನಯೀಮಿ,ಹಾಫಿಲ್ ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್,ಅಬ್ದುರ್ರಝಾಕ್ ಸಅದಿ ಕೊಡಿಪ್ಪಾಡಿ, ಜೀರ್ಮುಕಿ ಸಖಾಫಿ ಮುಂತಾದ ಪ್ರಮುಖ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ