ಕುವೈತ್ ಸಿಟಿ: ಅವಿವಾಹಿತ ವಿದೇಶಿಯರಿಗೆ ಅವಕಾಶ ಕಲ್ಪಿಸಲು ಕುವೈತ್ನಲ್ಲಿ ವಿಶೇಷ ವಸತಿ ಪ್ರದೇಶ ‘ಬ್ಯಾಚುಲರ್ ಸಿಟಿ’ ಸ್ಥಾಪಿಸಲಾಗುತ್ತಿದೆ. ವರ್ಷಗಳಿಂದ ಹೆಚ್ಚುತ್ತಿರುವ ದೂರುಗಳ ಆಧಾರದ ಮೇಲೆ, ಅವಿವಾಹಿತ ವಿದೇಶಿಯರನ್ನು ಕುಟುಂಬ ಮತ್ತು ವಸತಿ ಕೇಂದ್ರಗಳಿಂದ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.
ರಾಜಧಾನಿಯ ಗವರ್ನರೇಟ್ ಗವರ್ನರ್ ಶೇಖ್ ತಲಾಲ್ ಅಲ್-ಖಾಲಿದ್ ಅಲ್-ಹಮದ್ ಅಲ್-ಸಬಾ ಅವರು ನಿನ್ನೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅವಿವಾಹಿತ ವಿದೇಶಿಯರನ್ನು ಆದಷ್ಟು ಬೇಗ ಸ್ಥಳಾಂತರಿಸುವ ಬ್ಯಾಚುಲರ್ ಸಿಟಿ ಯೋಜನೆಯನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ವಿಭಾಗದ ಮುಖ್ಯಸ್ಥರನ್ನು ಕೋರಿದರು.
ಮುನ್ಸಿಪಲ್ ತುರ್ತು ಸಮಿತಿ, ಸರ್ಕಾರ ಮತ್ತು ಇತರ ಹಲವಾರು ಅಧಿಕಾರಿಗಳು ಅವಿವಾಹಿತ ವಿದೇಶಿಯರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಹಲವಾರು ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಸಮಸ್ಯೆ ಗಂಭೀರವಾಗಿದೆ ಮತ್ತು ವಿದೇಶಿ ಅವಿವಾಹಿತರನ್ನು ಕುಟುಂಬ ವಸತಿಗಳಿಂದ ಸ್ಥಳಾಂತರಿಸುವುದು ಸಮುದಾಯದ ಅಗತ್ಯವಾಗಿ ಪರಿಣಮಿಸಿದೆ ಎಂದು ಅವರು ಹೇಳಿದರು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು