ಬೆಂಗಳೂರು :ಕಳೆದ ಕೆಲವು ದಿನಗಳಿಂದ ಉಂಟಾದ ಅತಿವೃಷ್ಟಿಯಿಂದಾಗಿ ಕೆಲವು ಜಿಲ್ಲೆಗಳ ಕೆಲವೆಡೆ ಪ್ರಾಕೃತಿಕ ಅನಾಹುತಗಳು ವರದಿಯಾಗುತ್ತಿದೆ.ಅಲ್ಲಾಹು ಭೀಕರ ದುರಂತಗಳಿಂದ ನಮ್ಮನ್ನೆಲ್ಲರನ್ನು ಕಾಪಾಡಲಿ.
ಪ್ರಾರ್ಥನೆಮಾಡುವುದ ರೊಂದಿಗೆ ಹೆಚ್ಚು ಜಾಗರೂಕರಾಗಬೇಕಾಗಿದೆ.
ತುರ್ತು ಸೇವೆಗಳ ಅವಶ್ಯಕತೆ ಇರುವ ಸ್ಥಳಗಳಲ್ಲಿ ಅಗತ್ಯ ತುರ್ತು ಸೇವೆಗಳಲ್ಲಿ ಸಕ್ರೀಯರಾಗಲು ಕಾರ್ಯಕರ್ತರು ಸಿದ್ದರಾಗಬೇಕಾಗಿ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ