ಮಂಜೇಶ್ವರ : ಖಾಝಿ ಅಸ್ಸಯ್ಯಿದ್ ಉಮರುಲ್ ಫಾರೂಖ್ ಅಲ್ ಬುಖಾರಿ ತಂಙಳ್ 6ನೇ ಉರೂಸ್ ಮುಬಾರಕ್ ಗೆ ಮಳ್’ ಹರ್ ನಲ್ಲಿ ಪ್ರೌಡೋಜ್ವಲ ಆರಂಭ.
23,24,25, ದಿನಾಂಕ ಗಳಲ್ಲಿ ಆನ್ಲೈನ್ ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕೇರಳ ಮುಸ್ಲಿಂ ಜಮಾಹತ್ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಖಾದರ್ ಮದನಿ ಧ್ವಜಾರೋಹಣ ನೆರವೇರಿಸಿದರು. ಸಯ್ಯಿದ್ ಜಲಾಲುದ್ದೀನ್ ತಂಙಳ್ ಮಖಾಂ ಝಿಯಾರತ್ ಗೆ ನೇತೃತ್ವ ವಹಿಸಿದ್ದರು. ಸಯ್ಯಿದ್ ಶಹೀರ್ ಅಲ್ ಬುಖಾರಿ ತಂಙಳ್ ಅವರ ಪ್ರಾರ್ಥನೆ ಯೊಂದಿಗೆ ಆರಂಭಿಸಿದ ಮೌಲೀದ್ ಮಜ್ಲಿಸ್ ಗೆ ಮಹಮ್ಮದ್ ಸ್ವಾಲಿಹ್ ಸಅದಿ ತಲಳಿಪ್ಪರಂಬ್ ನೇತೃತ್ವ ವಹಿಸಿದ್ದರು.

ಕೇರಳ ಮುಸ್ಲಿಂ ಜಮಾಹತ್ ಜಿಲ್ಲಾ ಅಧ್ಯಕ್ಷರಾದ ಬಿ.ಎಚ್ ಅಬ್ದುಲ್ಲ ಕುಂಙ್ಞಿ ಫೈಝಿ, ಎಸ್. ಎಂ. ಎ ಜಿಲ್ಲಾ ಅಧ್ಯಕ್ಷರಾದ ಕೊಲ್ಲಂಬಾಡಿ ಅಬ್ದುಲ್ ಖಾದರ್ ಸಅದಿ, ಪಾತೂರ್ ಮುಹಮ್ಮದ್ ಸಖಾಫಿ, ಅಬ್ದುಲ್ ಖಾದರ್ ಸಖಾಫಿ ಮೊಗ್ರಾಲ್, ಮೂಸ ಸಖಾಫಿ ಕಳತ್ತೂರ್, ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ, ಇಸ್ಮಾಯಿಲ್ ಸಅದಿ ಪಾರಪ್ಪಳಿ, ಝಕರಿಯ್ಯ ಫೈಝಿ, ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ, ಹಸ್ಸನ್ ಸಅದಿ, ಸುಬೈರ್ ಸಖಾಫಿ, ಸಿದ್ದೀಖ್ ಸಅದಿ ತೌಡುಗೋಳಿ, ಜಾಬೀರ್ ಸಖಾಫಿ, ಹಸನ್ ಕುಂಙ್ಞಿ, ಅಬ್ದುಲ್ ರೌಫ್ ಮಿಸ್ಬಾಹಿ, ಸಿದ್ದೀಖ್ ಹಾಜಿ ಮಂಗಳೂರು, ಪಳ್ಳಿಕುಂಙ್ಞಿ ಹಾಜಿ ಮುಂತಾದವರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
‘ಈದುಲ್ ಫಿತ್ರ್’ ಖುತ್ಬಾ ವೇಳೆ ಇಮಾಮ್ ಕುಸಿದು ಬಿದ್ದು ಮೃತ್ಯು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ಬಿಗ್ ಬಾಸ್ ನ ಒಳಗೇನು? ತನಿಖೆಗೆ ಆದೇಶಿಸಿದ ಹೈಕೋರ್ಟ್
ರಹೀಮ್ ವಿಮೋಚನಾ ಅಭಿಯಾನ: ಮೊಬೈಲ್ ಆಪ್ ಸಿದ್ಧಪಡಿಸಿದವರರು ಇವರು
ರಿಯಾಜ್ ಮೌಲವಿ ಹತ್ಯೆ ಪ್ರಕರಣದ ನ್ಯಾಯಾಧೀಶರ ವರ್ಗಾವಣೆಗೆ ಕೆಟಿ ಜಲೀಲ್ ಟೀಕೆ
ರಿಯಾಜ್ ಮೌಲ್ವಿ ಹತ್ಯೆ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶ ವರ್ಗಾವಣೆ
ತಾಂತ್ರಿಕ ವಿವಿಗಳಲ್ಲಿ ಸರ್ಚ್ ಸಮಿತಿ ರಚನೆ ಗೆ ಮುಂದಾದ ಕೇರಳ ಸರಕಾರ- ವಿವಿ ಕುಲಾಧಿಪತಿ ರಾಜ್ಯಪಾಲರಿಗೆ ಸಡ್ಡು
ರಿಯಾಝ್ ಮೌಲವಿ ಹತ್ಯೆ: ತೀರ್ಪಿನಲ್ಲಿ ಪ್ರಾಸಿಕ್ಯೂಷನ್ ಮತ್ತು ತನಿಖಾಧಿಕಾರಿ ವಿರುದ್ಧ ಗಂಭೀರ ಆರೋಪ
ರಿಯಾಝ್ ಮೌಲವಿ ಹತ್ಯೆ: ಅನಿರೀಕ್ಷಿತ ತೀರ್ಪು ನ್ಯಾಯಾಂಗದ ಮೇಲಿನ ನಂಬಿಕೆ ಕಳೆದುಕೊಳ್ಳಲಿದೆ- ಎಸ್ವೈಎಸ್
ಕಾಸರಗೋಡು: ರಿಯಾಝ್ ಮೌಲವಿ ಹತ್ಯೆ ಪ್ರಕರಣ- ಆರ್ಎಸ್ಎಸ್ ಕಾರ್ಯಕರ್ತರಾದ ಆರೋಪಿಗಳು ಖುಲಾಸೆ