ಮಾಣಿ : ಮರ್ಕಝ್ ಮೈಮನ್ ಸಯ್ಯಿದ್ ತ್ವಾಹಿರುಲ್ ಅಹ್ದಲ್ ಮೆಮೊರಿಯಲ್ ಎಜು ಸೆಂಟರ್ ಕೋಟಕ್ಕುನ್ನು ಕೇರಳ ಆಯೋಜಿಸಿದ ” ಇಖ್ರಅ್ ಯಿಂಡೆ ಸೌಂದರ್ಯಂ ” ಎಂಬ ಕುರ್ಆನ್ ಪಾರಾಯಣ ಸ್ಪರ್ಧೆಯಲ್ಲಿ ಕುಟ್ಯಾಡಿ ಸಿರಾಜುಲ್ ಹುದಾ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಮಾಣಿಯ ಇಸಾಕ್ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರು ಮಾಣಿ ದಾರುಲ್ ಇರ್ಶಾದ್ನ ಹಳೆಯ ವಿದ್ಯಾರ್ಥಿ ಹಾಗೂ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ಸದಸ್ಯರು ಆಗಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ