ದುಬೈ: ಯುಎಇ ಪ್ರಯಾಣ ನಿಷೇಧವನ್ನು ತೆರವುಗೊಳಿಸಲಿದೆ. ಯುಎಇ ಅನುಮೋದಿಸಿದ ಎರಡು ಡೋಸ್ ಲಸಿಕೆಗಳನ್ನು ತೆಗೆದುಕೊಂಡ ನಿವಾಸ ವಿಸಾ ಹೊಂದಿರುವವರು ಮರಳಬಹುದು. ಈ ವಿನಾಯಿತಿ ಆಗಸ್ಟ್ 5 ರಿಂದ ಜಾರಿಗೆ ಬರಲಿದೆ.
ಲಸಿಕೆಯ ಎರಡನೇ ಡೋಸ್ ಪಡೆದ 14 ದಿನಗಳ ನಂತರ ಯುಎಇಗೆ ಮರಳಲು ಅವಕಾಶ ನೀಡಲಾಗುವುದು.ಕೋವಿಡ್ ವ್ಯಾಪಕವಾಗಿ ಹರಡಿದ ಪರಿಣಾಮ ಯುನೈಟೆಡ್ ಅರಬ್ ಎಮಿರೇಟ್ಸ್, ಭಾರತ ಸೇರಿದಂತೆ ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಪಾಕಿಸ್ತಾನದಿಂದ ಯುಎಇ ಪ್ರಯಾಣವನ್ನು ನಿಷೇಧಗೊಳಿಸಲಾಗಿತ್ತು.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ