ಮರಿಕ್ಕಳ ಜುಮಾ ಮಸ್ಜಿದ್ ವತಿಯಿಂದ 75 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ಮರಿಕ್ಕಳ ಜುಮಾ ಮಸೀದಿ ವಠಾರದಲ್ಲಿ ನಡೆಯಿತು.
ಮರಿಕ್ಕಳ ಜುಮಾ ಮಸ್ಜಿದ್ ಮುದರ್ರಿಸ್ ಅಬ್ಬಾಸ್ ಸಖಾಫಿ ಮಡಿಕೇರಿ ಧ್ವಜಾರೋಹಣ ನೆರವೇರಿಸಿದರು.ಮರಿಕ್ಕಳ ಜುಮಾ ಮಸ್ಜಿದ್ ಅಧ್ಯಕ್ಷ ಕೆ ಅಬ್ಬಾಸ್ ಕೊಡಂಚಿಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಮರಿಕ್ಕಳ ಜುಮಾ ಮಸ್ಜಿದ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ,ಉಪಾಧ್ಯಕ್ಷ ಅಬ್ದುಲ್ ಜಲೀಲ್ ಮೋಂಟುಗೋಳಿ, ಕಾರ್ಯದರ್ಶಿಗಳಾದ ಆಲಿ ಕುಂಞ ಮೋಂಟುಗೋಳಿ, ಮೊದಲಾದವರು ಸಂದೇಶ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಜಮಾಅತ್ ಕೋಶಾಧಿಕಾರಿ ಹನೀಫ್ ಎನ್.ಎಚ್, ಕಾರ್ಯದರ್ಶಿಗಳಾದ ಹಮೀದ್ ಎಂ.ಎಚ್, ಅಝರ್ ಅಗಲ್ತಬೆಟ್ಟು,ಇಬ್ರಾಹಿಂ ಕಲ್ಲಿಗುಡ್ಡೆ,ಅಬ್ದುಲ್ ಖಾದರ್ ಕಟ್ಟಪುಣಿ,ಮಹದನುಲ್ ಉಲೂಂ ಮದ್ರಸ ವಿದ್ಯಾರ್ಥಿಗಳು ,ಎಸ್.ವೈ.ಎಸ್ ಹಾಗೂ ಎಸ್ಸೆಸ್ಸೆಫ್ ನಾಯಕರುಗಳು ಹಾಗೂ ತಾಜುಲ್ ಫುಖಹಾಅ್ ದರ್ಸ್ ವಿದ್ಯಾರ್ಥಿಗಳು, ಮರಿಕ್ಕಳ ಜಮಾಅತರು, ಊರಿನ ಗಣ್ಯರು ಭಾಗವಹಿಸಿದ್ದರು.
ಮಹದನುಲ್ ಉಲೂಮ್ ಮದರಸ ಸದರ್ ಉಸ್ತಾದ್ ಝೈನುಲ್ ಆಬಿದ್ ಸಖಾಫಿ ಸ್ವಾಗತಿಸಿದರು ಜಬ್ಬಾರ್ ಸಅದಿ ವಂದಿಸಿದರು. ಕೆ.ಪಿ.ಎಸ್ ಝುಹ್ರಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್