ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಸುನ್ನಿ ಸೆಂಟರ್ ಅನ್ಸಾರ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಗಾಂಧಿನಗರ ಜುಮ್ಮಾ ಮಸೀದಿ ಅಧ್ಯಕ್ಷರಾದ ಆದಂ ಹಾಜಿ ಕಮ್ಮಾಡಿ ಧ್ವಜಾರೋಹಣ ನೆರವೇರಿಸಿದರು. ದುಃವಾವನ್ನು ಅಬ್ದುಲ್ಲ ಸಖಾಫಿ ಪಾರೆ ನೆರೆವೇರಿಸಿದರು. N.A ಅಬ್ದುಲ್ಲ ಸ್ವಾತಂತ್ರ್ಯೋತ್ಸವದ ಕುರಿತು ಶುಭ ನುಡಿಗಳನ್ನಾಡಿದರು.
ಈ ಕಾರ್ಯಕ್ರಮದಲ್ಲಿ ಶಾಖಾ ಅಧ್ಯಕ್ಷರಾದ ರಶೀದ್ ಝೈನಿ, AMA ಅಧ್ಯಕ್ಷರಾದ ಶುಕೂರ್ ಹಾಜಿ, KCF ನಾಯಾಕರಾದ ಮಜೀದ್ ಮಾಂಬ್ಳಿ , ಮುನೀರ್, ದ.ಕ ಈಸ್ಟ್ ಜಿಲ್ಲಾಸದಸ್ಯರಾದ ಸಿದ್ದೀಕ್ ಕಟ್ಟೆಕಾರ್, ಶಾಖಾ ಪ್ರಧಾನ ಕಾರ್ಯದರ್ಶಿ ಸಿಯಾದ್ ಪಿ ಎ, ಬಶೀರ್ ಕಲ್ಲುಮುಟ್ಲು, ಸಿದ್ದೀಕ್ ಬಿ.ಎ ನಾವೂರು, ಮಹಮ್ಮದ್ ಪೈಂಟರ್, ಅಬ್ದುಲ್ ನಾಫಿ ಕೆರೆಮೂಲೆ, ನೌಶಾದ್ ಕೆರೆಮೂಲೆ, ಹಬೀಬ್ ಕೆ.ಬಿ,ಮೊಹಿಯುದ್ದೀನ್ ಫ್ಯಾನ್ಸಿ,
ಮುಸ್ತಫಾ , ಹಾರೀಸ್ ಪೆರಾಜೆ, ರಿಯಾಜ್ ಪೆರಾಜೆ ,ಶಮ್ಮಸ್ , ಸ್ವಬಾಹ್ ಹಿಮಮಿ ಸಖಾಫಿ ಸ್ವಾಗತಿಸಿ ವಂದಿಸಿದರು ಕಾರ್ಯಕ್ರಮದಲ್ಲಿ SYS, SSF, KCF ಇದರ ಹಲವಾರು ಕಾರ್ಯಕರ್ತರು ಭಾಗಾವಹಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್