ಉಳ್ಳಾಲ : 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಪ್ರಯುಕ್ತ ಅಳೇಕಲ ಸುನ್ನೀ ಸೆಂಟರ್ ವಠಾರದಲ್ಲಿ SYS, SSF , SVS, RAINBOW ಜಂಟಿ ಸಹಭಾಗಿತ್ವದಲ್ಲಿ ದ್ವಜಾರೊಹಣ ಕಾರ್ಯಕ್ರಮ ನಡೆಯಿತು.
ಅಳೇಕಲ ಜುಮಾ ಮಸೀದಿ ಖತೀಬರಾದ ಶೈಖುನಾ ಪಟ್ಟಾಂಬಿ ಉಸ್ತಾದ್ ರವರು ದ್ವಜಾರೊಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಳ್ಳಾಲ ದರ್ಗಾ ಮಾಜಿ ಅಧ್ಯಕ್ಷರಾದ U S ಹಂಝ ಹಾಜಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. SMO ಅಧ್ಯಕ್ಷರಾದ ಶಿಹಾಬುದ್ದೀನ್ ಸಖಾಫಿ ಉಸ್ತಾದ್ ರವರು ಸ್ವಾತಂತ್ರ್ಯ ಹೋರಾಟಗಾರರ ಕುರಿತು ಕಿರು ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಉಳ್ಳಾಲ ನಗರ ಸಭಾ ಉಪಾಧ್ಯಕ್ಷರಾದ ಅಯ್ಯುಬ್ ಮಂಚಿಲ , ಕೌಂಸಿಲರ್ U.A ಇಸ್ಮಾಯಿಲ್, ಕೌಂಸಿಲರ್ ಅಸ್ಗರ್ ಅಲೀ, ಅಳೇಕಲ ಮದ್ರಸಾ ಸದರ್ ಸೆರ್ಕಲ ಸಖಾಫಿ ಉಸ್ತಾದ್, ಸುನ್ನೀ ಸೆಂಟರ್ ಚೇರ್ ಮೆನ್ ಹಫೀಝ್ ಅಲ್ ಫಾಳಿಲಿ ಸಹಿತ ಹಲವಾರು ಗಣ್ಯರು , ಕಾರ್ಯಕರ್ತರು ಭಾಗವಹಿಸಿದ್ದರು. ಅನ್ಸಾರ್ ಅಳೇಕಲ ಸ್ವಾಗತಿಸಿ ಜಾಫರ್ U.S ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್