ನೂರೇ ಮದೀನ ನಿಡ್ಮಾಡ್ – ಬರೆಬಾಯಿ ಮಸೀದಿ ಇದರ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇಂದು ಬೆಳಿಗ್ಗೆ 6:15 ರ ವೇಳೆಗೆ ತಾಜುಲ್ ಫುಕಹಾಅ್ ಮಸೀದಿ ಬಳಿ ನಡೆಸಲಾಯಿತು.ಪ್ರಸ್ತುತ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಈ ನೂರೇ ಮದೀನ ಮಸೀದಿಯ ಅಧ್ಯಕ್ಷರಾದ ಶೇಕಬ್ಭ ಬರೆಬಾಯಿ ರವರು ವಹಿಸಿದರು.
ಸ್ಥಳೀಯ ಮಸೀದಿಯ ಇಮಾಮ್ ಉಸ್ತಾದರಾದ ಬಹು| ಹೈದರ್ ಸಅದಿ ಉಸ್ತಾದರು ಧ್ವಜಾರೋಹಣ ಮಾಡಿದರು. ನೂರೇ ಮದೀನ ಇದರ ಪ್ರಧಾನ ಕಾರ್ಯದರ್ಶಿಯಾದ ಬಶೀರ್ ಎನ್.ಬಿ ಸ್ವಾಗತಿಸಿದರು. ಕೋಶಾಧಿಕಾರಿ ಅಬ್ಬಾಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಅಬ್ಬಾಸ್ ,ಇಬ್ರಾಹಿಂ ಮದನಿ,ಇಬ್ರಾಹಿಂ ಬರೆಬಾಯಿ ಹಾಗೂ ಊರಿನ ನಾಗರಿಕರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್