ಉಡುಪಿ :75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ, ಸ್ಪಂದನ ಭೌದ್ದಿಕ ವಿದ್ಯಾಂಗರ ವಸತಿ ಕೇಂದ್ರ, ಉಪ್ಪೂರು ಇಲ್ಲಿರುವ ಬುದ್ದಿಮಾಂದ್ಯರಿಗೆ ಹಣ್ಣು ಹಂಪಲು ವಿತರಣೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಈ ಮೊದಲು SSF ಉಡುಪಿ ಡಿವಿಷನ್ ಕಛೇರಿ ಅಂಬಾಗಿಲು ಇಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಾಜುಲ್ ಉಲಮಾ ರಿಲೀಪ್ ಸೆಲ್ ಚೇರ್ಮೆನ್ ರಝಾಕ್ ಉಸ್ತಾದರ ಅಧ್ಯಕ್ಷತೆಯಲ್ಲಿ, ದುವಾದೊಂದಿಗೆ ಉದ್ಘಾಟನೆ ಮಾಡಲಾಯಿತು. TURC ಕನ್ವೀನರ್ ನಾಸೀರ್ ಭದ್ರಗಿರಿ ಸ್ವಾಗತಿಸಿದರು. ಡಿವಿಷನ್ ಕಲ್ಚರಲ್ ಕೌನ್ಸಿಲ್ ಕಾರ್ಯದರ್ಶಿ ಮಜೀದ್ ಕಟಪಾಡಿ, ಡಿವಿಷನ್ ಕೋಶಾದಿಕಾರಿ ನಝೀರ್ ಸಾಸ್ತಾನ, ಡಿವಿಷನ್ ಹಾಗೂ TURC ನಾಯಕರಾದ ಸಲ್ಮಾನ್ ಮಣಿಪುರ, ನವಾಝ್ ಉಡುಪಿ ಹಾಗೂ ಇತರರು ಉಪಸ್ಥಿತಿ ಇದ್ದರು.
ಭೌದ್ದಿಕ ವಸತಿ ಕೇಂದ್ರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರಿಲೀಫ್ ಹಾಗೂ ಎಸ್ಸೆಸ್ಸೆಫ್ ನ ಸೇವೆಯ ಬಗ್ಗೆ TURC ಕಾರ್ಯದರ್ಶಿ ನಾಸೀರ್ ಭದ್ರಗಿರಿ ಹಿತನುಡಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ