ಕುವೈಟ್ ಕೆಸಿಎಫ್ ರಾಷ್ಟ್ರೀಯ ಸಮಿತಿಯ ವತಿಯಿಂದ ಭಾರತದ 75ನೇ ಸ್ವಾತಂತ್ರೋತ್ಸವ ಹಾಗೂ ಆಝಾದಿ ಸಂದೇಶ ಕಾರ್ಯಕ್ರಮವು ಫರ್ವಾಣಿಯ ಬದರ್ ಅಲ್ ಸಮ ಸಭಾಂಗಣದಲ್ಲಿ ಆ.15 ರಂದು ನಡೆಯಿತು.
ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ರವರ ಅಧ್ಯಕ್ಷತೆ ಯಲ್ಲಿ ಹಾಗೂ ರಾಷ್ಟ್ರೀಯ ಸಮಿತಿಯ ಸಂಘಟನಾ ಅಧ್ಯಕ್ಷರಾದ ಬಹುಮಾನ್ಯ ಉಮರ್ ಝುಹುರಿ ಉಸ್ತಾದ್ ರವರ ದುವಾ ದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕೆಸಿಎಫ್ inc ಸಂಘಟನಾ ಕಾರ್ಯದರ್ಶಿ ಬಹುಮಾನ್ಯ ಹುಸೈನ್ ಎರ್ಮಾಡ್ ರವರು ಆಝಾದಿ ಸಂದೇಶ ಮತ್ತು ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಾಂತ್ವನ ವಿಭಾಗದ ಅಧ್ಯಕ್ಷರಾದ ಜನಾಬ್ ಯಾಕುಬ್ ಕಾರ್ಕಳ ರವರು ಸ್ವಾತಂತ್ರ್ಯ ಭಾರತದ ಹೋರಾಟಗಾರರ ಇತಿಹಾಸ ಹಾಗೂ ನಮ್ಮ ಜವಾಬ್ದಾರಿಯ ಬಗ್ಗೆ ಭಾಷಣ ಮಾಡಿದರು. ಮುಖ್ಯ ಅತಿಥಿ ಗಳಾಗಿ ಕೆಸಿಎಫ್ ಸೌತ್ ಝೋನ್ ಅಧ್ಯಕ್ಷರಾದ ಶಾಹುಲ್ ಹಮೀದ್ ಸಅದಿ ಝುಹುರಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಝಕರಿಯಾ ಆನೇಕಲ್ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಸಮೀರ್ ಕೆಸಿರೋಡ್ ರವರು ಧನ್ಯವಾದ ಸಲ್ಲಿಸಿದರು.

















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ