75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಯೋತ್ಸವದ ಅಂಗವಾಗಿ ತುಂಬೆ SYS & SSF ವತಿಯಿಂದ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಸೆಂಟರ್ ವಠಾರದಲ್ಲಿ 15/08/2021 ರ ಬೆಳಿಗ್ಗೆ 8 ಘಂಟೆಗೆ SYS ತುಂಬೆ ಬ್ರಾಂಚ್ ಅಧ್ಯಕ್ಷರಾದ ಬಹು!ಮುಸ್ತಾಕ್ ಮದನಿ ತುಂಬೆ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ SSF ತುಂಬೆ ಶಾಖೆ ಅಧ್ಯಕ್ಷರಾದ ಬಹು! ಅಬ್ದುಲ್ ಲತೀಫ್ ಹಿಮಮಿ ದುಃಅ ನೆರವೇರಿಸಿ,ಮುಹಿಯ್ಯದ್ದೀನ್ ಜುಮಾ ಮಸ್ಜಿದ್ ಅಧ್ಯಕ್ಷರಾದ ಇಂತಿಯಾಝ್ ಅಲ್ಫಾ ಹಾಗು ಬಹು!ಮುಸ್ತಾಕ್ ಮದನಿ ಪ್ರಾಸ್ತಾವಿಕ ಭಾಷಣಗೈದರು,ಮುಹಿಯ್ಯದ್ದೀನ್ ಜುಮಾ ಮಸ್ಜಿದ್ ತುಂಬೆ ಇದರ ಪ್ರ.ಕಾರ್ಯದರ್ಶಿ ಮೂಸಬ್ಬ,ತುಂಬೆ ಗ್ರಾಮ ಪಂಚಾಯತ್ ಸದಸ್ಯರಾದ ಝಹೂರ್ ತುಂಬೆ,ಅಝೀಝ್ ತುಂಬೆ, SSF ಫರಂಗಿಪೇಟೆ ಸೆಕ್ಟರ್ ನಾಯಕರಾದ ಸತ್ತಾರ್ ಮಲ್ಲಿ, SSF ತುಂಬೆ ಶಾಖೆ ಪ್ರ.ಕಾರ್ಯದರ್ಶಿ ಶಾಕಿರ್ ತುಂಬೆ ,ಕ್ಯಾಂಪಸ್ ನಾಯಕರಾದ ಬಾಸಿತ್ ಟಿ.ಎ ಮುಂತಾದವರು ಉಪಸ್ಥರಿದ್ದರು. ಕಾರ್ಯಕ್ರಮವನ್ನು SYS ತುಂಬೆ ಬ್ರಾಂಚ್ ಪ್ರ.ಕಾರ್ಯದರ್ಶಿ ಅಬೂಬಕ್ಕರ್ ಹಾಜಿ! ಟಿ.ಎ ಸ್ವಾಗತಿಸಿದರು,ರಝೀನ್ ವಂದಿಸಿದರು,ನೌಶಾದ್ ತುಂಬೆ ಕಾರ್ಯಕ್ರಮವನ್ನು ನಿರೂಪಿಸಿದರು. ಕೊನೆಯಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.
ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ