ಗುರುಪುರ ಕೈಕಂಬ :ಮದ್ರಸ ಶಿಕ್ಷಣಾಭಿವೃದ್ದಿ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಚರಿಸುತ್ತಿರುವ ಸುನ್ನೀ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಕೈಕಂಬ ರೀಜನಲ್ ಸಮಿತಿ ಇದರ ಆಶ್ರಯದಲ್ಲಿ ಲೀಡರ್ಸ್ ಮೀಟ್ ಮತ್ತು ಸದ್ರಿ ಸಂಘಟನೆಯ ವಾರ್ಷಿಕ ಮಹಾಸಭೆ ಇಂದು ಮಗ್ರಿಬ್ ನಮಾಝಿನ ಬಳಿಕ ಕೈಕಂಬ ಮರ್ಕಝ್ ನಲ್ಲಿ ನಡೆಯಲಿದೆ.
SMA ಕೈಕಂಬ ರೀಜನಲ್ ಇದರ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬಂಗ್ಲೆಗುಡ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಪ್ರಸ್ತುತ ಕಾರ್ಯಕ್ರಮದಲ್ಲಿ MPM ಅಶ್ರಫ್ ಸಅದಿ ಮಲ್ಲೂರು ,ಬದ್ರುದ್ದೀನ್ ಅಝ್ಹರಿ ಕೈಕಂಬ ,ಮುಬಾರಕ್ ಸಖಾಫಿ ವಾಮಂಜೂರು ಇವರು ಪ್ರಚಲಿತ ಸನ್ನಿವೇಶದ ಮದ್ರಸಾ ಶಿಕ್ಷಣಾಭಿವೃದ್ದಿಯ ಬಗ್ಗೆ ಸೆಮಿನಾರ್ ಮಂಡಿಸಲಿದ್ದಾರೆ.
ಹಾಗೂ ರೀಜನಲ್ ವ್ಯಾಪ್ತಿಯ ಎಲ್ಲಾ ಮೊಹಲ್ಲಾಗಳ ಖತೀಬರು, ಸದರ್ ಮುಅಲ್ಲಿಮ್ ,ಅಧ್ಯಕ್ಷರು ,ಪ್ರಧಾನ ಕಾರ್ಯದರ್ಶಿ ,ಕೋಶಾಧಿಕಾರಿ ,ಆಡಳಿತ ಸಮಿತಿಯ ಸದಸ್ಯರು ಭಾಗವಹಿಸಲಿದ್ದಾರೆ. ಎಂದು ಎಸ್ ಎಂ ಎ ಕೈಕಂಬ ರೀಜನಲ್ ಸಮಿತಿಯ ಚೀಫ್ ಡೈರೆಕ್ಟರ್ ಕೆ. ಹೆಚ್ ಯು ಶಾಫಿ ಮದನಿ ಕರಾಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್