ಬಂಟ್ವಾಳ: ಎಸ್ಸೆಸ್ಸೆಫ್ ಸಾಲೆತ್ತೂರ್ ಸೆಕ್ಟರ್ ಇದರ ರೀವಿವ್ ಅರ್ಧ ವಾರ್ಷಿಕ ಮಹಾಸಭೆಯು ಆಗಸ್ಟ್ 29 ಆದಿತ್ಯವಾರದಂದು ಮೆದು ಮದ್ರಸಾ ಹಾಲ್ನಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಆಗಮಿಸಿದ ಸಯ್ಯಿದ್ ಮದಕ ತಂಙಳ್ ಕಾರ್ಯಕರ್ತರಿಗೆ ವಿಶೇಷ ಉಪದೇಶ ನೀಡಿದರು, ಎಸ್.ಎಸ್.ಎಫ್ ಸಾಲೆತ್ತೂರ್ ಸೆಕ್ಟರ್ ಅಧ್ಯಕ್ಷರಾದ ನಾಸಿರ್ ಲತೀಫಿ ಕಟ್ಟತ್ತಿಲರವರ ಅಧ್ಯಕ್ಷತೆಯಲ್ಲಿ, ಬಂಟ್ವಾಳ ಡಿವಿಷನ್ ಅಧ್ಯಕ್ಷರಾದ ಅಲಿ ಮದನಿ ಸಭೆಯನ್ನು ಉದ್ಘಾಟಿಸಿದರು, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಫಳ್ ಕಟ್ಟತ್ತಿಲ ವರದಿ ವಾಚಿಸಿ, ಕೋಶಾಧಿಕಾರಿ ಫಾರೂಕ್ ಟಿ.ಯು ನಗರ ಲೆಕ್ಕ ಪತ್ರ ಮಂಡಿಸಿದರು. ಡಿವಿಷನ್ ವೀಕ್ಷಕರಾಗಿ ಉಸ್ಮಾನ್ ಸಖಾಫಿ ಸಜಿಪ, ಹಾರಿಸ್ ಕೆಂಜಿಲ ಆಗಮಿಸಿದ್ದರು, ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಕಾರ್ಯದರ್ಶಿ ಆಬಿದ್ ನಈಮಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಫಳ್ ಕಟ್ಟತ್ತಿಲ ಸ್ವಾಗತಿಸಿ, ಕಾರ್ಯದರ್ಶಿ ಶಫೀಕ್ ಕಟ್ಟತ್ತಿಲ ಸೆಂಟ್ರಲ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ