ಮಸ್ಕತ್: ಲಸಿಕೆ ಹಾಕಿಸದ ವಲಸಿಗರಿಗೆ ಒಮಾನ್ಗೆ ಮರಳಲು ಅವಕಾಶ ನೀಡಲಾಗಿದೆ. ಒಮಾನ್ನ ಸರ್ಕಾರಿ ಮತ್ತು ಖಾಸಗಿ ವಲಯದ ಕೆಲಸಗಾರರಿಗೆ ಲಸಿಕೆ ಹಾಕಿಸದೆಯೂ ಒಮಾನ್ಗೆ ಮರಳಲು ಸುಪ್ರೀಂ ಸಮಿತಿಯು ಅನುಮತಿ ನೀಡಿದೆ.ಮಾನ್ಯತೆ ಇರುವ ನಿವಾಸ ವೀಸಾ ಹೊಂದಿರುವ ವಿದೇಶಿಯರು ಮತ್ತು ಒಮಾನ್ ಪ್ರಜೆಗಳು ಲಸಿಕೆ ಇಲ್ಲದೆ ಒಮಾನ್ ಪ್ರವೇಶವನ್ನು ಅನುಮತಿಸಲಾಗಿದೆ.
ಲಸಿಕೆಯನ್ನು ಪಡೆಯದೆ ಒಮಾನ್ಗೆ ಆಗಮಿಸುವವರು ಪ್ರಯಾಣಿಸುವ ಮೊದಲು ನಡೆಸಿದ ಪಿಸಿಆರ್ ಪರೀಕ್ಷೆಯ ನೆಗಟಿವ್ ಫಲಿತಾಂಶ ಹೊಂದಿರಬೇಕು. ಒಮಾನ್ಗೆ ಬಂದ ನಂತರ,ವಿಮಾನ ನಿಲ್ದಾಣದಲ್ಲೂ ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಏಳು ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್ನಲ್ಲಿರಬೇಕು. ಈ ಅವಧಿಯಲ್ಲಿ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಬ್ರೇಸ್ಲೆಟ್ ಧರಿಸಬೇಕು.
ಸ್ಥಳೀಯರು ಮನೆಯಲ್ಲಿ ಕ್ವಾರಂಟೈನ್ನಲ್ಲಿ ಉಳಿಯಬಹುದು. ಆದರೆ ವಿದೇಶಿಯರು ಸಾಂಸ್ಥಿಕ ಕ್ವಾರಂಟೈನ್ನಲ್ಲಿರಬೇಕು. ಎಂಟನೇ ದಿನ ಪಿಸಿಆರ್ ಪರೀಕ್ಷೆಯನ್ನು ಪುನರಾವರ್ತಿಸಬೇಕು.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ