ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ 2 ವರ್ಷಕ್ಕೊಮ್ಮೆ ನಡೆಸುತ್ತಾ ಬರುತ್ತಿರುವ ಸಾಂಸ್ಕೃತಿಕ ಹಾಗು ಪ್ರತಿಭಾನ್ವೇಷಣಾ ಕಾರ್ಯಕ್ರಮ ‘ಪ್ರತಿಭೋತ್ಸವ -21’ಇದರ ನಿರ್ವಹಣಾ ಸಮಿತಿಯ ಚೆಯರ್ಮ್ಯಾನ್ ಆಗಿ ಕೆ.ಎಂ ಮುಸ್ತಫಾ ನಈಮಿ ಹಾವೇರಿ ಆಯ್ಕೆಯಾಗಿದ್ದಾರೆ.
ಪ್ರತಿಭೋತ್ಸವವು ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ನಡೆಯಲಿದ್ದು,ರಾಜ್ಯ ಮಟ್ಟದ ಪ್ರತಿಭೋತ್ಸವ ನವೆಂಬರ್ 26,27,28 ದಿನಾಂಕಗಳಲ್ಲಿ ನಡೆಯಲಿದೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗ,ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ,ಕೋಶಾಧಿಕಾರಿ ಹಾಫಿಳ್ ಸುಫ್ಯಾನ್ ಸಖಾಫಿ ರವರನ್ನೊಳಗೊಂಡ ಸಮಿತಿಯ ಕನ್ವೀನರಾಗಿ ವಾಜಿದ್ ಹಾಸನ,ಸದಸ್ಯರುಗಳಾಗಿ ಸಫ್ವಾನ್ ಚಿಕ್ಕಮಗಳೂರು,ಶರೀಫ್ ಕೊಡಗು,ರವೂಫ್ ಖಾನ್ ಕುಂದಾಪುರ,ಮುನೀರ್ ಸಖಾಫಿ ಉಳ್ಳಾಲ,ಮಹಮ್ಮದ್ ಅಲಿ ತುರ್ಕಳಿಕೆ,ಅಝೀಝ್ ಸಖಾಫಿ ಕೊಡಗು ಆಯ್ಕೆಯಾಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ