ಬಂಟ್ವಾಳ : ದಾರುಲ್ ಮುಸ್ತಫಾ ಮೋರಲ್ ಅಕಾಡಮಿ ನಚ್ಚಬೆಟ್ಟು ಸಂಸ್ಥೆಯಲ್ಲಿ ಇತ್ತೀಚೆಗೆ ಗಲ್ಫ್ ಮೀಟ್ ಕಾರ್ಯಕ್ರಮ ನಡೆದಿದ್ದು ಪ್ರಸ್ತುತ ಕಾರ್ಯಕ್ರಮದಲ್ಲಿ ದಾರುಲ್ ಮುಸ್ತಫಾ ಜಿಸಿಸಿ ಸಮಿತಿಗೆ ಚಾಲನೆ ನೀಡಲಾಯಿತು.
ಅಧ್ಯಕ್ಷರಾಗಿ ಮೂಸಾ ಹಾಜಿ ಕಿನ್ಯಾ, ಉಪಾಧ್ಯಕ್ಷರಾಗಿ ಸತ್ತಾರ್ ಅಶ್ರಫಿ ಕತ್ತಾರ್, ಅಬೂಬಕ್ಕರ್ ಸುನ್ನತ್ತ್ ಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಕಲಂದರ್ ಕಬಕ ಯುಎಇ, ಜೊತೆ ಕಾರ್ಯದರ್ಶಿಗಳಾಗಿ ಹನೀಫ್ ಉಳ್ಳಾಲ್ ಒಮಾನ್, ರಿಯಾಝ್ ನೆಲ್ಯಾಡಿ ಹಾಗೂ ಕೋಶಾಧಿಕಾರಿಯಾಗಿ ಖಲಂದರ್ ಮುಸ್ಲಿಯಾರ್ ಬಹ್ರೈನ್ ಆಯ್ಕೆಯಾದರು.
ಸಂಸ್ಥೆಯ ಶಿಲ್ಪಿ ತೋಕೆ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಯ್ಯಿದ್ ಸಾದಾತ್ ತಂಙಳ್ ಕರುವೇಲು, ಡಿ.ಕೆ ಉಮರ್ ಸಖಾಫಿ ಕಂಬಳಬೆಟ್ಟು,ಮಜೀದ್ ಸಖಾಫಿ ಮಲ್ಲಿ, ಮಹ್ ಬೂಬ್ ಸಖಾಫಿ ಕಿನ್ಯಾ ಮುಂತಾದವರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ