ಅಬುಧಾಬಿ : ಯುಎಇ ಗ್ರೀನ್ ವೀಸಾ ಮತ್ತು ಫ್ರೀ ಲ್ಯಾಂಡ್ ವೀಸಾ ಯೋಜನೆಗಳನ್ನು ಆರಂಭಿಸಿದೆ. ಯುಎಇಯ 50 ನೇ ವಾರ್ಷಿಕೋತ್ಸವದ ಅಂಗವಾಗಿ ಹೊಸ ವೀಸಾ ಸೇರಿದಂತೆ 50 ಹೊಸ ಯೋಜನೆಗಳನ್ನು ಯುಎಇ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಡಾ. ಥಾನಿ ಅಲ್ ಸುವೈದಿ ಈ ಘೋಷಣೆಯನ್ನು ಮಾಡಿದ್ದಾರೆ.
ಹೂಡಿಕೆದಾರರು, ಉದ್ಯಮಿಗಳು ಮತ್ತು ಇತರ ವಿಶೇಷ ಉದ್ಯಮಿಗಳಿಗೆ ಗ್ರೀನ್ ವೀಸಾಗಳನ್ನು ನೀಡಲಾಗುತ್ತದೆ. ಗ್ರೀನ್ ವೀಸಾ ಹೊಂದಿರುವವರು ತಮ್ಮ ಪೋಷಕರು ಹಾಗೂ 25 ವರ್ಷದೊಳಗಿನ ಗಂಡು ಮಕ್ಕಳ ಪ್ರಾಯೋಜಕತ್ವವನ್ನು ವಹಿಸಬಹುದು ವ. ಪ್ರಸ್ತುತ, 18 ವರ್ಷ ವಯಸ್ಸಿನ ಗಂಡು ಮಕ್ಕಳನ್ನು ಪ್ರಾಯೋಜಿಸಬಹುದಾಗಿದೆ. ವೀಸಾ ಅವಧಿ ಮುಗಿದ ನಂತರ ವೀಸಾವನ್ನು ನವೀಕರಿಸಲು 90 ರಿಂದ 180 ದಿನಗಳನ್ನು ಅನುಮತಿಸಲಾಗುವುದು ಎಂಬ ಅನುಕೂಲವೂ ಇದೆ.
ಅದೇ ಸಮಯದಲ್ಲಿ, ಸ್ವತಂತ್ರ ವ್ಯಾಪಾರ ಮಾಲೀಕರಿಗೆ ಮತ್ತು ಸ್ವಯಂ ಉದ್ಯೋಗ ಮಾಡಲು ಬಯಸುವವರಿಗೆ ಸ್ವತಂತ್ರ ವೀಸಾಗಳನ್ನು(ಫ್ರೀ ಲ್ಯಾಂಡ್) ನೀಡಲಾಗುತ್ತದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ