ಮಂಗಳೂರು:ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ವತಿಯಿಂದ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಪ್ರತಿಭಾ ಅನ್ವೇಷಣೆ ಪ್ರತಿಭೋತ್ಸವದ ಮಾಹಿತಿ ಕಾರ್ಯಾಗಾರ ಎಸ್ಸೆಸ್ಸೆಪ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗರವರ ಅಧ್ಯಕ್ಷತೆಯಲ್ಲಿ ಸುನ್ನೀ ಜಂಇಯ್ಯತುಲ್ ಉಲಮಾ ಕಛೇರಿ ಮಂಗಳೂರಿನಲ್ಲಿ ನಡೆಯಿತು.
ಎಸ್ಸೆಸ್ಸೆಪ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಾಗಾರವನ್ನು ಉದ್ಘಾಟಿಸಿದರು. ಪ್ರತಿಭೋತ್ಸವ ಸಮಿತಿ ಚಯರ್ಮ್ಯಾನ್ ಕೆ.ಎಂ ಮುಸ್ತಫಾ ನಈಮಿ ಹಾವೇರಿ ಮಾಹಿತಿಯನ್ನು ನೀಡಿದರು.
ಕಾರ್ಯಾಗಾರದಲ್ಲಿ ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಶರೀಫ್ ಕೊಡಗು,ರಾಜ್ಯ ನಾಯಕರಾದ ಮುನೀರ್ ಸಖಾಫಿ ಉಳ್ಳಾಲ,ಅಝೀಝ್ ಸಖಾಫಿ ಕೊಡಗು ಉಪಸ್ಥಿತರಿದ್ದರು.
ರಾಜ್ಯ ಪ್ರತಿಭೋತ್ಸವ ಸಮಿತಿ ಕನ್ವೀನರ್ ವಾಜಿದ್ ಹಾಸನ ಸ್ವಾಗತಿಸಿ,ಕೊನೆಗೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ