ಬೆಳ್ತಂಗಡಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಎಸ್ಸೆಸ್ಸೆಫ್ ದ.ಕ ಜಿಲ್ಲೆ ಈಸ್ಟ್ ಇದರ ರಿವ್ಯೂ ಅವಲೋಕನ ಸಭೆಯು ದ.ಕ ಜಿಲ್ಲಾಧ್ಯಕ್ಷ ಜಿ.ಕೆ ಇಬ್ರಾಹಿಂ ಅಮ್ಜದಿಯವರ ಅಧ್ಯಕ್ಷತೆಯಲ್ಲಿ ಹಿದಾಯತುಲ್ ಇಸ್ಲಾಂ ಮದರಸ ಹಾಲ್ ಜಾರಿಗೆಬೈಲ್ ನಲ್ಲಿ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬದ್ರಿಯಾ ಜುಮಾ ಮಸ್ಜಿದ್ ಅಧ್ಯಕ್ಷ ರಫೀಕ್ ಮುಸ್ಲಿಯಾರ್ ನೆರವೇರಿಸಿದರು.
ಎಸ್ಸೆಸ್ಸೆಫ್ ದ.ಕ ಜಿಲ್ಲೆ ಈಸ್ಟ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ವರದಿ ವಾಚಿಸಿ, ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರು ಕ್ಯಾಂಪಸ್ ವರದಿ, ಹಾಗೂ ಕೋಶಾಧಿಕಾರಿ ಮುಹಮ್ಮದ್ ಶರೀಫ್ ಬೆರ್ಕಳ ಲೆಕ್ಕಪತ್ರವನ್ನು ಮಂಡಿಸಿದರು.
ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಹುಸೈನ್ ಸಅದಿ,ಹೊಸ್ಮಾರು ಸಭೆಯ ವೀಕ್ಷಕರಾಗಿದ್ದರು.
ಈ ಅವಲೋಕನ ಸಭೆಯಲ್ಲಿ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು, ಕೌನ್ಸಿಲರ್ ಗಳು ಭಾಗವಹಿಸಿದ್ದರು.
ಕ್ಯಾಬಿನೆಟ್ ಸದಸ್ಯ ಎಂ.ಎ ಪೈಝಲ್ ಝಹ್ರಿ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಅಲಿ ತುರ್ಕಳಿಕೆ ವಂದಿಸಿದರು

















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ