ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ 2 ವರ್ಷಕ್ಕೊಮ್ಮೆ ನಡೆಸುತ್ತಾ ಬರುತ್ತಿರುವ ಸಾಂಸ್ಕೃತಿಕ ಹಾಗೂ ಪ್ರತಿಭಾ ಅನ್ವೇಷಣಾ ಕಾರ್ಯಕ್ರಮ ಪ್ರತಿಭೋತ್ಸವ- 21
ಜಿಲ್ಲಾದ್ಯಕ್ಷ ಜಿ.ಕೆ ಇಬ್ರಾಹಿಮ್ ಅಂಮ್ಜದಿ ಸುಳ್ಯ, ಪ್ರದಾನ ಕಾರ್ಯದರ್ಶಿ ಮಹಮ್ಮದ್ ಅಲಿ ತುರ್ಕಳಿಕೆ, ಕೋಶಾಧಿಕಾರಿ ಶರೀಪ್ ಬೆರ್ಕಳ, ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರು ರವರನ್ನೊಳಗೊಂಡ ಪ್ರತಿಭೊತ್ಸವ ಸಮಿತಿಯನ್ನು ಎಸ್ಸೆಸ್ಸೆಫ್ ರಾಜ್ಯ ಪ್ರಕಾಶನ ವಿಭಾಗದ ಕಾರ್ಯದರ್ಶಿ ಹೊಸ್ಮಾರ್ ಹುಸೈನ್ ಸ’ಅದಿ ರವರು ಘೋಷಿಸಿದರು.
ಚೇಯರ್ಮ್ಯಾನ್ ಆಗಿ ಎ.ಎಂ. ಫೈಝಲ್ ಝುಹ್ರಿ ಕಲ್ಲುಗುಂಡಿ, ಜನರಲ್ ಕನ್ವೀನರ್ ಆಗಿ ಹಕೀಂ ಕಳಂಜಿಬೈಲು
ವೈಸ್ ಚೆಯರ್ಮ್ಯಾನ್ ಆಗಿ KMH ಝುಹ್ರಿ ಕೊಂಬಾಳಿ, ಮಸೂದ್ ಸಅದಿ ಗಂಡಿಬಾಗಿಲು, ಇಕ್ಬಾಲ್ ಮಾಚಾರ್,
ವೈಸ್ ಕನ್ವೀನರುಗಳಾಗಿ ಉಮರ್ ಅಮ್ಜದಿ ಕುಕ್ಕಿಲ, ಶಫೀಕ್ ಮಾಸ್ಟರ್ ತಿಂಗಳಾಡಿ, ಇಮ್ರಾನ್ ರೆಂಜಲಾಡಿ, ಫಿನಾನ್ಸಿಯಲ್ ಸಮಿತಿ ಸದಸ್ಯರಾಗಿ ಡಿ.ಕೆ.ರಶೀದ್ ಮದನಿ ಇಂದಬೆಟ್ಟು, ಸಿದ್ದೀಕ್ ಗೂನಡ್ಕ, ರಝಾಕ್ ಸಅದಿ ಕೊಡಿಪ್ಪಾಡಿ
ಯರನ್ನು ಆಯ್ಕೆ ಮಾಡಲಾಯಿತು.
ಪ್ರತಿಭೋತ್ಸವವು ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ನಡೆಯಲಿದ್ದು ಜಿಲ್ಲಾ ಮಟ್ಟದ ಪ್ರತಿಭೋತ್ಸವ ನವಂಬರ್ ತಿಂಗಳಲ್ಲಿ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ