SYS ಗುಂಡುಕಲ್ಲು ಬ್ರಾಂಚ್ ಇದರ ವಾರ್ಷಿಕ ಸಭೆ ಹಾಗೂ ನೂತನ ಸಮಿತಿ ಪಧಾದಿಕಾರಿಗಳಾದ ಆಯ್ಕೆ ಮಸ್ಜಿದುಲ್ ಅನ್ಸ್ವಾರ್ ಗುಂಡುಕಲ್ಲಿನಲ್ಲಿ ನಡೆಯಿತು.
ಪ್ರಸ್ತುತ ಸಭಾಧ್ಯಕ್ಷತೆಯನ್ನು ಮೂಡಬಿದ್ರೆ ಸೆಂಟರ್ ಅಧ್ಯಕ್ಷರಾದ ಅಬ್ದುಲ್ ಸಲಾಂ ಮದನಿ ಉಸ್ತಾದ್ ವಹಿಸಿ ದುಅಃ ಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅಬೂಬಕರ್ ಸಿದ್ದೀಕ್ ಸಖಾಫಿ ಉದ್ಘಾಟಿಸಿದರು. ಎಂ.ಎ ಅಬ್ದುಲ್ ಖಾದರ್ ರವರು ಸ್ವಾಗತಿಸಿ ವರದಿ ವಾಚಿಸಿದರು. ಮೂಡಬಿದ್ರೆ SYS ಮೂಡಬಿದ್ರೆ ಸೆಂಟರ್ ನಾಯಕರಾದ ಪಿ.ಎಚ್ ಉಸ್ಮಾನಾಕ ಕೆರೆಬಳಿ, ಇಬ್ರಾಹಿಮ್ ಅಪೂರ್ವ ನಗರ, ಅಬ್ದುಲ್ ಜಬ್ಬಾರ್ ಮೂಡಬಿದ್ರೆ ವೀಕ್ಷಕರಾಗಿ ಭಾಗವಹಿಸಿದ್ದರು.
ನೂತನ ಸಮಿತಿಯ ಅಧ್ಯಕ್ಷರಾಗಿ ಎಂ.ಎಚ್ ಉಸ್ಮಾನಾಕ, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎ ಅಬ್ದುಲ್ ಖಾದರ್, ಕೋಶಾಧಿಕಾರಿಯಾಗಿ ಎಂ.ಎಚ್ ಮೈಯದ್ದಿ, ದಅವಾ ಕಾರ್ಯದರ್ಶಿಯಾಗಿ ಅಬ್ದುಲ್ ಅಝೀಝ್ ಸಅದಿ , ಇಸಾಬ ಕಾರ್ಯದರ್ಶಿಯಾಗಿ ಅಬೂಬಕರ್ ಸಿದ್ದೀಕ್ ಸಖಾಫಿ ಉಪಾಧ್ಯಕ್ಷರಾಗಿ ಮುಹಮ್ಮದಾಕ ಹಾಗೂ ಕಾರ್ಯಕಾರಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ