janadhvani

Kannada Online News Paper

ಮರಿಕ್ಕಳ ಜುಮಾ ಮಸ್ಜಿದ್ ನಲ್ಲಿ ವಾರಕ್ಕೊಮ್ಮೆ ನಡೆಯುವ ಸ್ವಲಾತಿನ ವಾರ್ಷಿಕವು ಮರಿಕ್ಕಳ ಜುಮಾ ಮಸ್ಜಿದ್ ಅಧ್ಯಕ್ಷ ಅಬ್ಬಾಸ್ ಕೊಡಂಚಿಲ್ ರವರ ಅಧ್ಯಕ್ಷತೆಯಲ್ಲಿ ಸೆಪ್ಟಂಬರ್ 18 ಶನಿವಾರ ಸಂಜೆ 7:00 ಗಂಟೆಗೆ ಮರಿಕ್ಕಳ ಮಸ್ಜಿದ್ ನಲ್ಲಿ ನಡೆಯಲಿದೆ.

ಮರಿಕ್ಕಳ ಮುದರ್ರಿಸ್ ಅಬ್ಬಾಸ್ ಸಖಾಫಿ ಮಡಿಕೇರಿ ಉದ್ಘಾಟಿಸಲಿರುವರು.

ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು ಸ್ವಲಾತ್ ಹಾಗೂ ದುಅ:ಗೆ ನೇತೃತ್ವ ನೀಡಲಿರುವರು ಎಂದು ಮರಿಕ್ಕಳ ಜಮಾಅತ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.error: Content is protected !! Not allowed copy content from janadhvani.com