ಸಮಸ್ತ ಕೇರಳ ಜಂಇಯತುಲ್ ಉಲಮಾ ಸದಸ್ಯರು, ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಸಹಾಯಕ ಖಾಝಿ , ಸುನ್ನೀ ಜಂಇಯತುಲ್ ಉಲಮಾ ಕರ್ನಾಟಕ ಪ್ರಧಾನ ಕಾರ್ಯದರ್ಶಿ , ಕರ್ನಾಟಕ ಮುಸ್ಲಿಂ ಜಮಾಅತ್ ಉಪಾಧ್ಯಕ್ಷರು, ಪ್ರಮುಖ ವಿದ್ವಾಂಸರು , ಹಲವಾರು ಪಂಡಿತರನ್ನು ಸಮುದಾಯಕ್ಕೆ ಅರ್ಪಿಸಿದ ಶೈಖುನಾ ಅಲ್ ಹಾಜ್ ಎಡಪ್ಪಾಲಂ ಮಹಮ್ಮೂದ್ ಮುಸ್ಲಿಯಾರ್ ಅವರ ಮರಣವು ಅತೀವವಾಗಿ ದುಖಃವನ್ನುಂಟುಮಾಡಿದೆ ಇವರ ನಿಧನಕ್ಕೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ರಾಷ್ಟ್ರೀಯ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.
ಮರ್ಕಝುಲ್ ಹಿದಾಯಾ ಕೊಡಗು ಕೊಟ್ಟುಮುಡಿ ಅಧ್ಯಕ್ಷರು , ತಮ್ಮ ಜೀವನವನ್ನು ದೀನಿಗಾಗಿ ಮೀಸಲಿಟ್ಟ, ಅಪಾರ ಪಾಂಡಿತ್ಯವನ್ನು ಕರಗತ ಮಾಡಿಕೊಂಡಿದ್ದ ಉಸ್ತಾದ್ ರವರ ಅಗಲಕುವಿಕೆಯು ಸಮುದಾಯಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅಲ್ಲಾಹನು ಅವರ ಪರಲೋಕ ಜೀವನವನ್ನು ವಿಜಯ ಗೊಳಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ರಾಷ್ಟ್ರೀಯ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ