ಮರಿಕ್ಕಳ ಜುಮಾ ಮಸ್ಜಿದ್ ವತಿಯಿಂದ ಮರಿಕ್ಕಳ ಜಮಾಅತ್ ನಲ್ಲಿ 38 ವರ್ಷಗಳ ಕಾಲ ಅಧ್ಯಕ್ಷರಾಗಿಯೂ,ಖಾಝಿಯೂ ಆಗಿದ್ದ ತಾಜುಲ್ ಪುಖಹಾಅ್ ಬೇಕಲ್ ಉಸ್ತಾದರ ಪ್ರಥಮ ಆಂಡ್ ನೇರ್ಚೆಯು ಸೆಪ್ಟಂಬರ್ 19 ಆದಿತ್ಯವಾರ ಬೆಳಿಗ್ಗೆ 10:00 ಗಂಟೆಗೆ ಮರಿಕ್ಕಳದಲ್ಲಿ ನಡೆಯಲಿರುವುದು.
ಮರಿಕ್ಕಳ ಜುಮಾ ಮಸ್ಜಿದ್ ಅಧ್ಯಕ್ಷ ಅಬ್ಬಾಸ್ ಕೊಡಂಚಿಲ್ ಅಧ್ಯಕ್ಷತೆ ವಹಿಸಲಿರುವರು.
ಶೈಖುನಾ ಖಾಝಿ ಮಾಣಿ ಉಸ್ತಾದ್,ಸಯ್ಯಿದ್ ಝೈನುಲ್ ಅಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ಹುಸೈನ್ ಸಅದಿ ಕೆ.ಸಿ.ರೋಡ್,ಎಸ್.ಪಿ ಹಂಝ ಸಖಾಫಿ,ಅನಸ್ ಸಿದ್ದೀಕ್ ಸಖಾಫಿ ಬೆಂಗಳೂರು,ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ ತೋಕೆ,ಮೌಲಾನಾ ಶಾಫಿ ಸಅದಿ ಬೆಂಗಳೂರು,ಎಸ್ ವೈ.ಎಸ್ ರಾಜ್ಯಾಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ,ಪ್ರಧಾನ ಕಾರ್ಯದರ್ಶಿ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ,ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗ, ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ,ಪಿ.ಪಿ ಮಹಮ್ಮದ್ ಸಖಾಫಿ,ಕೆ.ಕೆ.ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ,ಮಹಮ್ಮದಲಿ ಸಖಾಫಿ ಸುರಿಬೈಲ್,ಅಲ್ ಮದೀನಾ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ,ಮರಿಕ್ಕಳ ಮುದರ್ರಿಸ್ ಅಬ್ಬಾಸ್ ಸಖಾಫಿ ಮಡಿಕೇರಿ,ಸ್ಥಳೀಯ ಶಾಸಕ ಯು.ಟಿ ಖಾದರ್ ಹಾಗೂ ಸಾಮಾಜಿಕ, ಸಂಘಟನಾ ನಾಯಕರು ಭಾಗವಹಿಸಲಿದ್ದಾರೆ ಎಂದು ಮರಿಕ್ಕಳ ಜುಮಾ ಮಸ್ಜಿದ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್