ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಎಸ್ಸೆಸ್ಸೆಪ್ ಧ್ವಜ ದಿನದ ಪ್ರಯುಕ್ತ ಸಂಘಟನೆಗೆ ನಾಯಕತ್ವ ನೀಡಿ ಸಂಘಟನೆಯನ್ನು ಕಟ್ಟಿ ಬೆಳೆಸಿದ ಪೂರ್ವಿಕರು ನಾಯಕರು ಹಾಗೂ ನವ ನಾಯಕರ ಸಮಾಗಮ ರೂಟ್ ಅಪ್ ರೂಟ್ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗರವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 19 ಆದಿತ್ಯವಾರ ಸಂಜೆ 3:00 ಗಂಟೆಗೆ ಅಲ್ ಮದೀನಾ ಮಂಜನಾಡಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಹುಸೈನ್ ಸಅದಿ ಕೆ.ಸಿ.ರೋಡ್ ,ಕಾವಲ್ಕಟ್ಟೆ ಹಝ್ರತ್,ಎಸ್.ಪಿ ಹಂಝ ಸಖಾಫಿ,ಜಿ.ಎಂ ಮಹಮ್ಮದ್ ಕಾಮಿಲ್ ಸಖಾಫಿ,ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಪಿ, ಮೌಲಾನಾ ಶಾಫಿ ಸಅದಿ ಬೆಂಗಳೂರು, ಹಫೀಳ್ ಸಅದಿ ಮಡಿಕೇರಿ, ಕೆ.ಎಂ ಅಬೂಬಕ್ಕರ್ ಸಿದ್ದೀಕ್, ಪಿ.ಪಿ ಮಹಮ್ಮದ್ ಸಖಾಫಿ,ಇಸ್ಮಾಯಿಲ್ ಸಖಾಫಿ ಕೊಡಗು,ಕೆ.ಕೆ.ಎಂ ಕಾಮಿಲ್ ಸಖಾಫಿ ಸುರಿಬೈಲು, ಹಸೈನಾರ್ ಆನೆಮಹಲ್ ಮುಂತಾದ ಸಂಘಟನಾ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ