ಮಂಗಳೂರು: ಸರಳ, ಸಾತ್ವಿಕ ಉಲಮಾ ನಾಯಕ ಮರ್ಹೂಮ್ ಸಿ.ಪಿ ಮುಹಮ್ಮದ್ ಕುಂಙಿ ಉಸ್ತಾದ್ (ಮಂಜನಾಡಿ ಉಸ್ತಾದ್)ಅವರ ಅನುಸ್ಮರಣಾ ಕಾರ್ಯಕ್ರಮ ಮಂಜನಾಡಿ ಜುಮಾ ಮಸೀದಿಯಲ್ಲಿ
ಅಬ್ದುಲ್ ಕರೀಮ್ ಫೈಝಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಇಸ್ಮಾಯಿಲ್ ಮುಸ್ಲಿಯಾರ್ ಸಜಿಪ ದುಃಅ ನಡೆಸಿದರು, ಮಂಜನಾಡಿ ಮುದರ್ರಿಸ್ ಪಿ.ಎ. ಆಹ್ಮದ್ ಬಾಖವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಯುವ ವಾಗ್ಮಿ ರಫೀಖ್ ಸಅದಿ ದೇಲಂಪಾಡಿ ಮುಖ್ಯ ಭಾಷಣ ನಡೆಸಿದರು.
ಕಾರ್ಯಕ್ರಮದಲ್ಲಿ
“ಗಲ್ಫ್ ಕೂಟಾಯಿಮ” ವಾಟ್ಸ್ಆ್ಯಪ್ ಗ್ರೂಪಿನಿಂದ 150 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ SYS ಅಧ್ಯಕ್ಷ ಅಬ್ದುರ್ರಝಾಕ್ ಮದನಿ, ಅಬ್ದುಲ್ ಅಝೀಝ್ , ಎನ್ ಎಸ್ ಕರೀಮ್ ಹಾಜಿ , ಮುಹಮ್ಮದ್ ಹಾಜಿ ಖಂಡಿಕ, ಕೆಎಮ್ಕೆ ಮಂಜನಾಡಿ, ಮೊದಲಾದವರು ಉಪಸ್ಥಿತಿಯಿದ್ದರು.
ಅಬ್ದುಲ್ ಅಝೀಝ್ ಪರ್ತಿಪ್ಪಾಡಿ, ಅಲಿಕುಂಙಿ ಹಾಜಿ ಪಾರೆ ಸಂದೇಶ ಭಾಷಣ ಮಾಡಿದರು .
ಕಾರ್ಯಕ್ರಮವನ್ನು ಇಬ್ರಾಹಿಮ್ ಅಹ್ಸನಿ ಸ್ವಾಗತಿಸಿ, ವಂದಿಸಿದರು.

















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ