ರಿಯಾದ್: ಸೌದಿ ಅರೇಬಿಯಾಕ್ಕೆ ಆಗಮಿಸಲು ಟೂರಿಸ್ಟ್ ವೀಸಾ ಪಡೆದು, ಕೋವಿಡ್ ಬಿಕ್ಕಟ್ಟಿನಿಂದಾಗಿ ಸೌದಿಗೆ ಆಗಮಿಸಲು ಸಾಧ್ಯವಾಗದೆ ವೀಸಾ ಅವಧಿ ಮುಗಿದವರಿಗಾಗಿ ಕರುಣೆ ತೋರಿದ ಸೌದಿ ದೊರೆ ಸಲ್ಮಾನ್.
2021 ಮಾರ್ಚ್ 24ರ ಮುಂಚಿತವಾಗಿ ವಿವಿಧ ದೇಶಗಳಿಂದ ವಿತರಿಸಲಾದ ಬಳಕೆಯಾಗದ ಎಲ್ಲಾ ಟೂರಿಸ್ಟ್ ವೀಸಾಗಳನ್ನು ವಿಸ್ತರಿಸಲು ಸೌದಿ ದೊರೆ ಪ್ರಸ್ತಾಪಿಸಿದ್ದಾರೆ.
ಅದರಂತೆ ವೀಸಾಗಳನ್ನು ವಿಸ್ತರಿಸಲಾಗಿದೆ ಎಂದು ಸೌದಿ ವಿದೇಶಾಂಗ ಸಚಿವಾಲಯ ಹೇಳಿದೆ. ವೀಸಾ ವಿಸ್ತರಣೆಯ ಮಾಹಿತಿಯನ್ನು ವೀಸಾ ಪ್ರತಿಯೊಂದಿಗೆ ಇಮೇಲ್ ಮೂಲಕ ಎಲ್ಲರಿಗೂ ಮಾಹಿತಿ ನೀಡಲಾಗುವುದು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ