ಎಸ್ ಎಸ್ ಎಫ್ ಗಾಂಧಿನಗರ ಶಾಖೆಗೆ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ( ರಿ ) ಅರಂತೋಡು, ಸುಳ್ಯ ಇದರ ಸ್ಥಾಪಕಾಧ್ಯಕ್ಷರಾದ ಟಿ ಎಂ ಶಹೀದ್ ತೆಕ್ಕಿಲ್ ರವರು ವೀಲ್ ಚಯರ್ ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ, ಎಸ್ ವೈ ಎಸ್ ನಾಯಕರಾದ ಸಿದ್ದೀಕ್ ಕಟ್ಟೆಕಾರ್ಸ್, ಎಸ್ ವೈ ಎಸ್ ಸುಳ್ಯ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಿ ಎ, ಎಸ್ ಎಸ್ ಎಫ್ ಸುಳ್ಯ ಡಿವಿಷನ್ ಕಾರ್ಯದರ್ಶಿ ನೌಶಾದ್ ಕೆರೆಮೂಲೆ, ಸುಳ್ಯ ಸೆಕ್ಟರ್ ಅಧ್ಯಕ್ಷ ಸಿದ್ದೀಕ್ ಬಿ ಎ, ಗಾಂಧಿನಗರ ಶಾಖಾಧ್ಯಕ್ಷರಾದ ಅಬ್ದುಲ್ ರಶೀದ್ ಝೈನಿ, ಗೂನಡ್ಕ ಶಾಖಾಧ್ಯಕ್ಷರಾದ ಜಾಬಿರ್ ಎಂ ಬಿ, ಗೂನಡ್ಕ ಶಾಖಾ ಮಾಜಿ ಅಧ್ಯಕ್ಷರಾದ ಹಾರಿಸ್ ಝಮ್ ಝಮ್, ಗಾಂಧಿನಗರ ಶಾಖಾ ಪ್ರಧಾನ ಕಾರ್ಯದರ್ಶಿ ಸಿಯಾದ್ ಜಯನಗರ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ