ಪುಂಜಾಲಕಟ್ಟೆ,ಅ.5: ಇತ್ತೀಚಿಗೆ ಗಂಗೊಳ್ಳಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಇಸ್ಲಾಂ ಧರ್ಮ ಮತ್ತು ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ ಸ.ಅ ರನ್ನು ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿರುತ್ತಾರೆ. ಇದು ವಿಶ್ವದಲ್ಲಿರುವ ಪ್ರವಾದಿ ಅನುಯಾಯಿಗಳ ಮನಸ್ಸಿಗೆ ತೀವ್ರ ನೋವನ್ನು ತರಿಸಿದ್ದು ಮಾತ್ರವಲ್ಲ ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋದಿಸಿದಂತಾಗಿದೆ. ಆದರೆ ದೇಶದ ಸಂವಿಧಾನದ ಮೇಲೆ ವಿಶ್ವಾಸವಿರುವ ಮುಸಲ್ಮಾನರು ತಾಳ್ಮೆ ವಹಿಸಿ ಶಾಂತಿಯನ್ನು ಕಾಪಾಡಿಕೊಂಡು ಬಂದಿರುತ್ತಾರೆ.
ಆದ್ದರಿಂದ ಮಾನ್ಯ ಪೊಲೀಸ್ ಅಧಿಕಾರಿಗಳು ಕೂಡಲೇ ಘೋಷಣೆ ಕೂಗಿದಂತಹ ಎಲ್ಲಾ ಕಿಡಿಗೇಡಿಗಳನ್ನು ಮತ್ತು ಕಾರ್ಯಕ್ರಮವನ್ನು ಆಯೋಜಿಸಿದಂತಹ ಸಂಘಟಕರ ಮೇಲೆ ಕಠಿನ ಕಾನೂನು ಕ್ರಮ ಜರಗಿಸಿಬೇಕು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಡಂತ್ಯಾರ್ ವತಿಯಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಯಿತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ