ಉಳ್ಳಾಲ,ಅ.7: ಇಂದು ರಾತ್ರಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 08 ಶುಕ್ರವಾರ ರಬೀವುಲ್ ಅವ್ವಲ್ ತಿಂಗಳ ಚಾಂದ್ ಒಂದು ಆಗಿದ್ದು, ಅಕ್ಟೋಬರ್ 19 ರಂದು ಪ್ರವಾದಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ ಜನ್ಮದಿನ (ಈದ್ ಮೀಲಾದ್) ಆಗಿರುತ್ತದೆ ಎಂದು ಉಳ್ಳಾಲ ಹಾಗೂ ದ.ಕ ಜಿಲ್ಲೆಯ ನೂರಾರು ಮೊಹಲ್ಲಾಗಳ ಗೌರವಾನ್ವಿತ ಖಾಝಿ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಙಳ್ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ರಬೀವುಲ್ ಅವ್ವಲ್ ತಿಂಗಳಿನಲ್ಲಿ ಎಲ್ಲಾ ಮನೆ ಮಸೀದಿ, ಮೊಹಲ್ಲಾ ಜಮಾಅತುಗಳಲ್ಲಿ ಸಡಗರ ಸಂಭ್ರಮದಿಂದ ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ ಮೌಲಿದ್ ಆಚರಿಸಬೇಕು, ಮದ್ಹ್ ಕೀರ್ತನೆಗಳನ್ನು ಅಧಿಕಗೊಳಿಸಬೇಕೆಂದು ಅವರು ವಿನಂತಿಸಿದ್ದಾರೆ.
ಅಕ್ಟೋಬರ್ 19 ರಂದು ಈದ್ ಮಿಲಾದ್ -ಖಾಝಿ ಮಾಣಿ ಉಸ್ತಾದ್
ಅಕ್ಟೋಬರ್ 08 ಶುಕ್ರವಾರ ರಬೀವುಲ್ ಅವ್ವಲ್ ತಿಂಗಳ ಚಾಂದ್ ಒಂದು ಆಗಿದ್ದು, ಅಕ್ಟೋಬರ್ 19 ರಂದು ಪ್ರವಾದಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ ಜನ್ಮದಿನ (ಈದ್ ಮೀಲಾದ್) ಆಗಿರುತ್ತದೆ ಎಂದು ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸಂಯುಕ್ತ ಜಮಾಅತ್ ಹಾಗೂ ದ.ಕ.ಜಿಲ್ಲೆಯ ವಿವಿಧ ಮೊಹಲ್ಲಾಗಳ ಖಾಝಿಯಾಗಿರುವ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ