ತಿರುವನಂತಪುರಂ, ಅ.11| ಮಲಯಾಳಂ ಚಲನಚಿತ್ರ ನಟ ನೆಡುಮುಡಿ ವೇಣು ನಿಧನ. ಅವರಿಗೆ 73 ವರ್ಷ ವಯಸ್ಸಾಗಿತ್ತು.ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪಿತ್ತಜನಕಾಂಗದ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ಪಾಸಿಟಿವ್ ಬಂದಿತ್ತಾದರೂ, ನಂತರ ಚೇತರಿಸಿಕೊಂಡಿದ್ದರು. ಅವರು ಸಿನಿಮಾದ ವಿವಿಧ ಕ್ಷೇತ್ರಗಳಲ್ಲಿ ಮಿಂಚಿದ ವಿಶಿಷ್ಟ ಪ್ರತಿಭೆ.
500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಎರಡು ಬಾರಿ ಅತ್ಯುತ್ತಮ ನಟ ಎಂಬ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ ಮತ್ತು ಎರಡು ಬಾರಿ ಎರಡನೇ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗಳಿಸಿದ್ದಾರೆ. ಜಾನಪದ ಗೀತೆ, ಕಥಕಳಿ, ನಾಟಕ ಮತ್ತು ಮೃದಂಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ