ಉಪ್ಪಿನಂಗಡಿ,ಅ.12: ಸರ್ಕಾರಿ ಬಸ್ ಹರಿದು ತಾಯಿ, ಮಗು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿ ಶಾಹಿದಾ(25) ಮತ್ತು ಒಂದು ವರ್ಷದ ಪುತ್ರ ಸಾಹೀಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅತಿ ವೇಗದಿಂದ ಬಸ್ ನಿಲ್ದಾಣದ ಒಳಗೆ ಬಂದ ಕೆಎಸ್ಆರ್ಟಿಸಿ ಬಸ್, ರಸ್ತೆ ದಾಟುತ್ತಿದ್ದ ಶಾಹಿದಾರಿಗೆ ಡಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದ ತಾಯಿ ಮಗುವಿನ ಮೇಲೆ ಬಸ್ ಹರಿದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ ಮಗನೊಂದಿಗೆ ತೆರಳುತ್ತಿದ್ದರು. ಉಪ್ಪಿನಗಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ