ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಒಮಾನ್ ಶಿಕ್ಷಣ ವಿಭಾಗದ ವತಿಯಿಂದ ”ಸ್ವಸ್ಥ ಜಗತ್ತಿನ ಪ್ರವಾದಿ” ಎಂಬ ಘೊಷ ವಾಕ್ಯದೊಂದಿಗೆ
ಇಶ್ಕ್-ಎ-ರಸೂಲ್
ಮೀಲಾದ್ ಕಾನ್ಫರೆನ್ಸ್ 2021 ನವೆಂಬರ್ 4 ಮತ್ತು ಮೀಲಾದ್ ಉರ್ದು ಕನ್ವೆನ್ಶನ್ ಅಕ್ಟೋಬರ್ 28 ರಂದು ನಡೆಯುವ ಕಾರ್ಯಕ್ರಮದ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಸ್ವಾಗತ ಸಮಿತಿ ಚಯರ್ಮೆನ್ ಆಗಿ ಶಿಕ್ಷಣ ವಿಭಾಗದ ಅಧ್ಯಕ್ಷ ಉಬೈದುಲ್ಲಾ ಸಖಾಫಿ ಮಿತ್ತೂರು, ವೈಸ್ ಚಯರ್ಮೆನ್ ಆಗಿ ಲತೀಫ್ ಮಂಜೇಶ್ವರ , ಕನ್ವೀನರ್ ಆಗಿ ಹನೀಫ್ ಕೆಸಿ ರೋಡ್ ಹಾಗೂ ಕೆಸಿಎಫ್ ಒಮಾನ್ ರಾಷ್ಟ್ರೀಯ ನಾಯಕರು ಮತ್ತು ಝೋನ್ ನಾಯಕರು ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ