ಮಂಗಳೂರು,ಅ.13: ಕೇರಳ ಗಡಿ ನಿರ್ಬಂಧ ತೆರವಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ದ.ಕ. ಮತ್ತು ಉಡುಪಿ ಜಿಲ್ಲೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ಬಗ್ಗೆ ಹೇಳಿಕೆ ನೀಡಿದರು. ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿ ದಾಖಲಾದ ಪ್ರಕರಣಗಳನ್ನು ಕೈ ಬಿಡುವ ಬಗ್ಗೆ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆಯೂ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.
ಈ ವೇಳೆ ಅನೈತಿಕ ಪೊಲೀಸ್ ಗಿರಿ ಮಾಡಿದವರ ರಕ್ಷಣೆಗೈದ ಆರೋಪ ಎದುರಿಸುವ ಮೂಡುಬಿದಿರೆ ಶಾಸಕ ಉಮನಾಥ ಕೋಟ್ಯಾನ್ ಕೃತ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಲು ಸಿಎಂ ನಿರಾಕರಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್