janadhvani

Kannada Online News Paper

ರಾಹುಲ್ ಗಾಂಧಿ ಡ್ರಗ್ಸ್ ಪೆಡ್ಲರ್ ಎಂದ ಕಟೀಲ್- ಬಿಎಸ್‌ವೈ ವಿರೋಧ

ಯಾರೂ ಯಾರ ಬಗ್ಗೆಯೂ ಈ ರೀತಿ ಅಗೌರವದಿಂದ ಮಾತನಾಡಬಾರದು

ವಿಜಯಪುರ:ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಡ್ರಗ್ಸ್ ಪೆಡ್ಲರ್ ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ.

ಆ ರೀತಿ ಅಗೌರವದಿಂದ ಮಾತನಾಡಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಸಿಂದಗಿ ತಾಲ್ಲೂಕಿನ ಮೊರಟಗಿ ಯಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನಿಗೆ ಉತ್ತರಿಸಿದ ಅವರು,ಯಾರೂ
ಯಾರ ಬಗ್ಗೆಯೂ ಈ ರೀತಿ ಅಗೌರವದಿಂದ ಮಾತನಾಡಬಾರದು ಎಂದರು. ರಾಹುಲ್ ಗಾಂಧಿ ಬಗ್ಗೆ ಗೌರವ ಇದೆ ಎಂದು ಹೇಳಿದರು.





error: Content is protected !! Not allowed copy content from janadhvani.com