ಮಂಜನಾಡಿ,ಅ.25: ಅಲ್ ಮದೀನಾ ಮಂಜನಾಡಿ
ಸಂಸ್ಥೆಯಲ್ಲಿ ವಿಧ್ಯಾಭ್ಯಾಸ ಪೂರ್ತಿಗೊಳಿಸಿದ, ಮರ್ಝೂಖಿ ಪದವೀಧರರ ಒಕ್ಕೂಟ ಮರ್ಝೂಖೀಸ್ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ, ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಮತ್ತು ದಅವಾ ಕಾಲೇಜು ಪ್ರಾಂಶುಪಾಲರು ಅಬ್ದುಲ್ ಸಲಾಂ ಅಹ್ಸನಿ ರವರ ನೇತೃತ್ವದಲ್ಲಿ ನಡೆಯಿತು.
ಗೌರವಾಧ್ಯಕ್ಷರಾಗಿ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ಅಬ್ದುಲ್ ಖಾದರ್ ಸಖಾಫಿ ಉಸ್ತಾದ್, ನಿರ್ದೇಶಕರಾಗಿ ದಅವಾ ಕಾಲೇಜು ಪ್ರಾಂಶುಪಾಲರು ಅಬ್ದುಲ್ ಸಲಾಂ ಅಹ್ಸನಿ ಉಸ್ತಾದ್ ಮತ್ತು ಮುದರ್ರಿಸ್ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಸ್ತಾದ್.
ಸಂಘಟನೆಯ ಅಧ್ಯಕ್ಷರಾಗಿ ಯೂನುಸ್ ಮರ್ಝೂಖಿ ಸಖಾಫಿ ಕೊಡಗು , ಪ್ರ. ಕಾರ್ಯದರ್ಶಿ ಇಕ್ಬಾಲ್ ಮರ್ಝೂಖಿ ಸಖಾಫಿ ಬೆಳ್ತಂಗಡಿ, ಕೋಶಾಧಿಕಾರಿ ಬಿ.ಎಸ್.ಅಬ್ದುಲ್ ಅಝೀಝ್ ಮರ್ಝೂಖಿ ಹಿಶಾಮಿ ಬಾಳೆಪುಣಿ, ಉಪಾಧ್ಯಕ್ಷರಾಗಿ ನೌಫಲ್ ಮರ್ಝೂಖಿ ರಬ್ಬಾನಿ ಮಲಾರ್, ಶರೀಫ್ ಮರ್ಝೂಖಿ ವಳಾಲ್, ಕೋ-ಆರ್ಡಿನೇಟರ್ ಜುನೈದ್.ಟಿ ಮರ್ಝೂಖಿ ಇರಾ, ಕಾರ್ಯದರ್ಶಿಗಳಾಗಿ ಅಬೂಬಕ್ಕರ್ ಮರ್ಝೂಖಿ ಸಖಾಫಿ ಬಳ್ಳಾರಿ, ಇಫಾಝ್ ಮರ್ಝೂಖಿ ದೇರಳಕಟ್ಟೆ, ಲಿಬಾನ್ ಮರ್ಝೂಖಿ ರಬ್ಬಾನಿ ಆಯ್ಕೆಯಾದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ