ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸಭೆಯು ಅಕ್ಟೋಬರ್ 30 ಮತ್ತು 31 ರಂದು ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆಯವರ ಅಧ್ಯಕ್ಷತೆಯಲ್ಲಿ ದಾವಣಗೆರೆಯಲ್ಲಿ ನಡೆಯಿತು. ರಾಜ್ಯ ಸಮಿತಿ ಸದಸ್ಯರು, ರಾಜ್ಯದ ಎಲ್ಲಾ ಜಿಲ್ಲಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಸಕ್ತ ಸನ್ನಿವೇಶದ ಬಗ್ಗೆ ,ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಹಾಗೂ ಮುಂದಿನ ಚಟುವಟಿಕೆಯ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.
ಸಭೆಯ ನಿರ್ಣಯಗಳು :-
1)ಖಾಸಗಿ ಶಾಲಾ ಕಾಲೇಜುಗಳಿಗೆ ಸರಕಾರ ಶುಲ್ಕದ ಮೊತ್ತ ನಿಗದಿಪಡಿಸಲಿ
2)ಪ್ರವಾದಿಯನ್ನು ಅವಹೇಳಿಸಲಾದ ಬಿಎಡ್ ಪಠ್ಯಪುಸ್ತಕವನ್ನು ಸಂಪೂರ್ಣವಾಗಿ ರದ್ದುಗೊಳಿಸಲಿ
3)ಕರ್ನಾಟಕ ರಾಜ್ಯೋತ್ಸವ ದಿನವನ್ನು ಕನ್ನಡ ವಿರೋಧಿ ಎನ್ಇಪಿಯನ್ನು ತಿರಸ್ಕರಿಸುವ ದಿನವಾಗಿ ಆಚರಣೆಗೆ ಕರೆ
4) ರಾಜ್ಯಾದ್ಯಂತ ನಡೆಯುತ್ತಿರುವ ಅನೈತಿಕ ಪೋಲಿಸ್ ಗಿರಿಗೆ ಕಠಿವಾಣ ಹಾಕಲು ಪ್ರತಿರೋಧ ಅನಿವಾರ್ಯ
5)ಎನ್ಇಪಿ ವಿರುದ್ದ ರಾಜಿರಹಿತ ಹೋರಾಟಕ್ಕೆ ತೀರ್ಮಾನ
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು