ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಇಮಾಮ್ ನವವಿ ಮದರಸ ಒಮಾನ್ ಇದರ ವತಿಯಿಂದ ಪ್ರವಾದಿ ಮುಹಮ್ಮದ್ (ಸ.ಅ) ರವರ ಜನ್ಮ ದಿನಾಚರಣೆಯ ಅಂಗವಾಗಿ ಮದರಸ ವಿದ್ಯಾರ್ಥಿಗಳ ವಿವಿಧ ಸ್ಪರ್ಧೆಯನ್ನು ಒಳಗೊಂಡ ಇಸ್ಲಾಮಿಕ್ ಸಾಂಸ್ಕೃತಿಕ ಚಿಣ್ಣರ ಕಲರವ ಮೀಲಾದ್ ಫೆಸ್ಟ್ ಕಾರ್ಯಕ್ರಮವು ಝೂಮ್ ಮೂಲಕ ಮದರಸ ಚಯರ್ಮೆನ್ ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ಕೊಡಗು ಇವರ ಅಧ್ಯಕ್ಷತೆಯಲ್ಲಿ ಜರುಗಿತ್ತು.
ಇಮಾಮ್ ನವವಿ ಮದರಸ ಪ್ರಾಂಶುಪಾಲರಾದ ಬಹು ಉಬೈದುಲ್ಲಾ ಸಖಾಫಿ ಮಿತ್ತೂರು ಇವರು ಸ್ವಾಗತಿದ ಕಾರ್ಯಕ್ರಮವನ್ನು ಕೆಸಿಎಫ್ ಒಮಾನ್ ಅಧ್ಯಕ್ಷರಾದ ಜನಾಬ್ ಅಯ್ಯೂಬ್ ಕೋಡಿ ಇವರು ಉದ್ಘಾಟಿಸಿದರು. ಆರಂಭದಲ್ಲಿ ಮದರಸ ಉಸ್ತಾದ್ ಸಲೀಮ್ ಮಿಸ್ಬಾಯಿ ದುಅ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಶಿಕ್ಷಣ ವಿಭಾಗದ ಕಾರ್ಯದರ್ಶಿ ಉಮರ್ ಸಖಾಫಿ ಮಿತ್ತೂರು, ಕೆಸಿಎಫ್ ಒಮಾನ್ ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ, ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ, ಸಾಂತ್ವನ ವಿಭಾಗದ ಅಧ್ಯಕ್ಷ ಇಬ್ರಾಹಿಮ್ ಅತ್ರಾಡಿ,ಇಮಾಮ್ ನವವಿ ಮದರಸ ಕನ್ವೀನರ್ ಹಂಝ ಹಾಜಿ ಕನ್ನಂಗಾರ್ ಹಾಗೂ ಮದರಸ ಪ್ರಾಧ್ಯಾಪಕಿ ಜಸೀರ ಇಲ್ಹಾಮಾಃ ಮತ್ತು ಆಯಿಶಾ ಶಬೀಬ ಇವರು ಉಪಸ್ಥಿತರಿದ್ದರು. ಕಲಂದರ್ ಬಾವ ವಂದಿಸಿ ಮಝೀರ್ ಬಜ್ಪೆ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ