ಕುವೈತ್ ಸಿಟಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ವಿದೇಶಿ ಮಹಿಳೆಯ ವಿರುದ್ಧ ಕುವೈತ್ ನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಬ್ರಿಟಿಷ್ ಮಹಿಳೆಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ ಎಂದು ಕುವೈತ್ನ ಆನ್ಲೈನ್ ನ್ಯೂಸ್ ಪೋರ್ಟಲ್,ಟೈಮ್ಸ್ ಆಫ್ ಕುವೈಟ್ (https://www.timeskuwait.com/), ವರದಿ ಮಾಡಿದೆ.
ಪ್ರಕರಣದ ದೂರುದಾರ ಕುವೈತ್ ಪ್ರಜೆ. ದೇಶದ ಆಸ್ಪತ್ರೆಯೊಂದರಲ್ಲಿ ತಾನು ಕಂಡ ಬ್ರಿಟಿಷ್ ಮಹಿಳೆಯೊಬ್ಬರು ತನ್ನ ಕಾಲಿನ ಮೇಲೆ ಖುರ್ಆನ್ ಪದಗಳನ್ನು ಹಚ್ಚೆ ಹಾಕಿಸಿಕೊಂಡಿದ್ದನ್ನು ನೋಡಿದ್ದಾಗಿ ಆರೋಪಿಸಿ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಅವರನ್ನು ಅವರ ನಿವಾಸದಿಂದ ಬಂಧಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ