ಉಡುಪಿ: ಹೊಸದಿಲ್ಲಿ ಇಂಡಿಯನ್ ಅಚೀವರ್ಸ್ ಫಾರಂ ವತಿಯಿಂದ ನೀಡುವ 2021ನೇ ಇಂಡಿಯನ್ ಅಚೀವರ್ಸ್ ಅವಾರ್ಡ್ ಗೆ ಪಾತ್ರರಾದ ಯಶಸ್ವಿ ಉದ್ಯಮಿಯೂ, ಸಮಾಜ ಸೇವಕರೂ, ತೋನ್ಸೆ ಹೆಲ್ತ್ ಸೆಂಟರ್ ಇದರ ಅಧ್ಯಕ್ಷರೂ ಆದ ಜನಾಬ್ ಬಿ ಎಮ್ ಜಾಫರ್ ತೋನ್ಸೆ ರವರಿಗೆ ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ತೋನ್ಸೆ ಹೆಲ್ತ್ ಸೆಂಟರ್ ನಲ್ಲಿ ಸನ್ಮಾನಿಸಲಾಯಿತು.
ಮುಸ್ಲಿಂ ಜಮಾಅತ್ ಜಿಲ್ಲಾ ಕಾರ್ಯಾಧ್ಯಕ್ಷ ಹೆಚ್ ಸುಬ್ಹಾನ್ ಅಹ್ಮದ್ ಹೊನ್ನಾಳ ರವರ ನೇತೃತ್ವದಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಶೇಖ್ ಮುಹಮ್ಮದ್ ನಯೀಮ್ ಕಟಪಾಡಿ ಹೂ ಗುಚ್ಛ ನೀಡಿ ಗೌರವಿಸಿದರು ರಾಜ್ಯ ಸಮಿತಿ ಸದಸ್ಯರೂ ಜಿಲ್ಲಾ ಕಾರ್ಯದರ್ಶಿಯೂ ಆದ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಸ್ಮರಣಿಕೆ ನೀಡಿ ಗೌರವಿಸಿದರು, ಜಿಲ್ಲಾ ಕಾರ್ಯದರ್ಶಿಗಳಾದ ಕೆ ಎಸ್ ಎಮ್ ಮನ್ಸೂರ್, ಅಶ್ರಫ್ ದಾರುಸ್ಸಲಾಂ, ನಾಯಕರಾದ ಝಂಝಂ ಹೂಡೆ, ಝುಲ್ಫಿಕರ್ ಹೂಡೆ ಹಾಗೂ ಮತ್ತಿತರ ನಾಯಕರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ